ಐ ಎನ್ ಐಸಿಇಟಿ ಪರೀಕ್ಷೆಯಲ್ಲಿ ಪ್ರತೀಕ್ಷಾಗೆ ನಾಲ್ಕನೇ ರ್ಯಾಂಕ್ಕುಮಟಾ : ತಾಲೂಕಿನ ಗೋಕರ್ಣ ಪ್ರತೀಕ್ಷಾ ಪೈ ಅವರಿಗೆ ರಾಷ್ಟçಮಟ್ಟದಲ್ಲಿ ಪ್ರಸಿದ್ಧ ನಾಲ್ಕು ವೈದ್ಯಕೀಯ ಸಂಸ್ಥೆಗಳಲ್ಲಿ ವೈದ್ಯಕೀಯ ಸ್ನಾತಕೋತ್ತರ ಪದವಿಗಾಗಿ ನಡೆಯುವ ಐಎನ್ ಐಸಿಇಟಿ ಪರೀಕ್ಷೆಯಲ್ಲಿ 99.9% ದೊಂದಿಗೆ ನಾಲ್ಕನೇ ರ‍್ಯಾಂಕ್ ದೊರಕಿದೆ.ನ.13 ರಂದು ಈ ರಾಷ್ಟçಮಟ್ಟದ ಪರೀಕ್ಷೆಯನ್ನು ನವದೆಹಲಿಯ ಏಮ್ಸ್ ಆಯೋಜಿಸಿತ್ತು. ಪ್ರತೀಕ್ಷಾ ಪೈ ಕಳೆದ ವರ್ಷ ಎಂಬಿಬಿಎಸ್ ನಲ್ಲಿ ಬೆಂಗಳೂರು … [Read more...] about ಐ ಎನ್ ಐಸಿಇಟಿ ಪರೀಕ್ಷೆಯಲ್ಲಿ ಪ್ರತೀಕ್ಷಾಗೆ ನಾಲ್ಕನೇ ರ‍್ಯಾಂಕ್
ಸಾಧನೆ
ಬಿಎನಲ್ಲಿ ಎಸ್.ಡಿ.ಎಂ ವಿದ್ಯಾರ್ಥಿಗಳ ಸಾಧನೆ 2022
ಬಿಎನಲ್ಲಿ ಎಸ್.ಡಿ.ಎಂ ವಿದ್ಯಾರ್ಥಿಗಳ ಸಾಧನೆಕಾರವಾರ : ಕ.ವಿ.ವಿ. ಧಾರವಾಡ ಇವರು ನಡೆಸಿದ ಬಿ.ಎ. 6 ನೇ ಸಮಿಸ್ಟರ್ ನ ಪರೀಕ್ಷೆಯಲ್ಲಿ ಎಂ.ಪಿ.ಇ. ಸೊಸೈಟಿಯ ಎಸ್.ಡಿಎಂ. ಪದವಿ ಮಹಾವಿದ್ಯಾಲಯದ ಬಿ.ಎ. 6ನೇ ಸೆಮಿಸ್ಟರ್ ನ 18 ವಿದ್ಯಾರ್ಥಿಗಳು ವಿಶೇಷ ಶ್ರೇಣಿಯಲ್ಲಿ, 1 ವಿದ್ಯಾರ್ಥಿ ಪ್ರಥಮ ಶ್ರೇಣಿಯಲ್ಲಿ ಹಾಗೂ 1 ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗುವುದರ ಮೂಲಕ ಶೇ. 86.96 ಫಲಿತಾಂಶ ದಾಖಲಾಗಿದೆ.ಶಿವರಾಜ ಶಿಳ್ಳಿಕ್ಯಾತರ್ … [Read more...] about ಬಿಎನಲ್ಲಿ ಎಸ್.ಡಿ.ಎಂ ವಿದ್ಯಾರ್ಥಿಗಳ ಸಾಧನೆ 2022
ಬಿಎಸ್ ಸಿಯಲ್ಲಿ ಎಸ್‌ಡಿಎಂ ವಿದ್ಯಾರ್ಥಿಗಳ ಸಾಧನೆ 2022
ಬಿಎಸ್ ಸಿಯಲ್ಲಿ ಎಸ್‌ಡಿಎಂ ವಿದ್ಯಾರ್ಥಿಗಳ ಸಾಧನೆಹೊನ್ನಾವರ: ಕ.ವಿ.ವಿ. ಧಾರವಾಡ ಇವರು ನಡೆಸಿದ ಬಿ.ಎಸ್ಸಿ. ಪದವಿ ಅಂತಿಮ ವರ್ಷದ ಪರೀಕ್ಷೆಯಲ್ಲಿ ಎಂ. ಪಿ. ಇ. ಸೊಸೈಟಿಯ ಎಸ್.ಡಿ.ಎಂ. ಪದವಿ ಮಹಾವಿದ್ಯಾಲಯದ ಬಿ.ಎಸ್ಸಿ. 6 ನೇ ಸಮಿಸ್ಟರ್‌ನ 74 ವಿದ್ಯಾರ್ಥಿಗಳು ವಿಶೇಷ ಶ್ರೇಣಿಯಲ್ಲಿ ಹಾಗೂ 6 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗುವುದರ ಮೂಲಕ ಶೇ. 94.12 ಫಲಿತಾಂಶ ದಾಖಲಾಗಿದೆ.ಆಶ್ರಿತಾ ಹೆಗಡೆ ಶೇ.93.89, ಓಫಿಯಾ ಸಾಬ್ … [Read more...] about ಬಿಎಸ್ ಸಿಯಲ್ಲಿ ಎಸ್‌ಡಿಎಂ ವಿದ್ಯಾರ್ಥಿಗಳ ಸಾಧನೆ 2022
ಎಂ ಇ ಎಸ್ ವಾಣಿಜ್ಯ ಕಾಲೇಜ್ ಶೇ.100 ಸಾಧನೆ
ಎಂ ಇ ಎಸ್ ವಾಣಿಜ್ಯ ಕಾಲೇಜ್ ಶೇ.100 ಸಾಧನೆಶಿರಸಿ: ಅಗಷ್ಟ 2022 ರಲ್ಲಿ ಜರುಗಿದ ಎಂ.ಕಾಂ 4 ನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ಶಿರಸಿಯ ಎಂ.ಇ.ಎಸ್ ವಾಣಿಜ್ಯ ಮಹಾವಿದ್ಯಾಲಯದ ಫಲಿತಾಂಶ ಶೇ. 100 ಆಗಿರುತ್ತದೆ.ಪರೀಕ್ಷೆಗೆ ಒಟ್ಟೂ 35 ವಿದ್ಯಾರ್ಥಿಗಳು ಕುಳಿತಿದ್ದು ಎಲ್ಲ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.ಕಾಲೇಜಿಗೆ ಕುಮಾರಿ ಪೂಜಾ ದತ್ತಾತ್ರೇಯ ಭಂಡಾರಿ (ಶೇ.72.6) ಪ್ರಥಮ ಸ್ಥಾನ, ಕುಮಾರಿ … [Read more...] about ಎಂ ಇ ಎಸ್ ವಾಣಿಜ್ಯ ಕಾಲೇಜ್ ಶೇ.100 ಸಾಧನೆ
ಬಿಸಿಎಯಲ್ಲಿ ಎಸ್‌ಡಿಎಂ ವಿದ್ಯಾರ್ಥಿಗಳ ಸಾಧನೆ
ಹೊನ್ನಾವರ: ಕ.ವಿ.ವಿ. ಧಾರವಾಡ ಇವರು ನಡೆಸಿದ ಬಿ.ಸಿ.ಎ. ಪದವಿ ಅಂತಿಮ ವರ್ಷದ ಪರೀಕ್ಷೆಯಲ್ಲಿ ಎಂ. ಪಿ. ಇ. ಸೊಸೈಟಿಯ ಎಸ್.ಡಿ.ಎಂ. ಪದವಿ ಮಹಾವಿದ್ಯಾಲಯದ ಬಿ.ಸಿ.ಎ. 6 ನೇ ಸಮಿಸ್ಟರ್‌ನ ಎಲ್ಲ ವಿದ್ಯಾರ್ಥಿಗಳು ವಿಶೇಷ ಶ್ರೇಣಿಯಲ್ಲಿ ಉತ್ತೀರ್ಣರಾಗುವುದರ ಮೂಲಕ ಶೇ. 100 ಫಲಿತಾಂಶ ದಾಖಲಾಗಿದೆ.ಕರುಣಾ ಗೌಡ ಶೇ.94.38, ಶ್ರುತಿ ನಾಯಕ ಶೇ.90.37 ಹಾಗೂ ಆಶಿಕಾ ಭಂಡಾರಿ ಶೇ.89.87 ಅಂಕ ಪಡೆದು ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆ. … [Read more...] about ಬಿಸಿಎಯಲ್ಲಿ ಎಸ್‌ಡಿಎಂ ವಿದ್ಯಾರ್ಥಿಗಳ ಸಾಧನೆ