ಎಂ ಇ ಎಸ್ ವಾಣಿಜ್ಯ ಕಾಲೇಜ್ ಶೇ.100 ಸಾಧನೆಶಿರಸಿ: ಅಗಷ್ಟ 2022 ರಲ್ಲಿ ಜರುಗಿದ ಎಂ.ಕಾಂ 4 ನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ಶಿರಸಿಯ ಎಂ.ಇ.ಎಸ್ ವಾಣಿಜ್ಯ ಮಹಾವಿದ್ಯಾಲಯದ ಫಲಿತಾಂಶ ಶೇ. 100 ಆಗಿರುತ್ತದೆ.ಪರೀಕ್ಷೆಗೆ ಒಟ್ಟೂ 35 ವಿದ್ಯಾರ್ಥಿಗಳು ಕುಳಿತಿದ್ದು ಎಲ್ಲ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.ಕಾಲೇಜಿಗೆ ಕುಮಾರಿ ಪೂಜಾ ದತ್ತಾತ್ರೇಯ ಭಂಡಾರಿ (ಶೇ.72.6) ಪ್ರಥಮ ಸ್ಥಾನ, ಕುಮಾರಿ … [Read more...] about ಎಂ ಇ ಎಸ್ ವಾಣಿಜ್ಯ ಕಾಲೇಜ್ ಶೇ.100 ಸಾಧನೆ
ಮಾಹಿತಿ
SujnanaNidhi Scholarship 2022-23/ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸುಜ್ಞಾನನಿಧಿ ವಿದ್ಯಾರ್ಥಿವೇತನ 2022-23
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 2022-23 ನೇ ಸಾಲಿನ ಸುಜ್ಞಾನನಿಧಿ ಶಿಷ್ಯವೇತನಕ್ಕೆ ಹೊಸ ಹಾಗೂ ನವೀಕರಣ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿ ಗಳು ಅರ್ಜಿ ಸಲ್ಲಿಸಬಹದು,ವಿದ್ಯಾರ್ಥಿವೇತನದ ಹೆಸರು ; ಸುಜ್ಞಾನ ನಿಧಿ ವಿದ್ಯಾರ್ಥಿವೇತನ ಸಂಸ್ಥೆಯ ಹೆಸರು; ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ … [Read more...] about SujnanaNidhi Scholarship 2022-23/ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸುಜ್ಞಾನನಿಧಿ ವಿದ್ಯಾರ್ಥಿವೇತನ 2022-23
ಕಾನ್ಸ್‌ಟೆಬಲ್ ಹುದ್ದೆ ವಯೋಮಿತಿ ಹೆಚ್ಚಳ
ಬೆಂಗಳೂರು: ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಮಾತ್ರ ಎರಡು ವರ್ಷಗಳಿಗೆ ಹೆಚ್ಚಿಸಿ ಕರ್ನಾಟಕ ಸರಕಾರ ಆದೇಶ ಹೊರಡಿಸಿದೆ.ಕೊವಿಡ್‌ನಿಂದಾಗಿ ನಿಯಮಿತವಾಗಿ ನೇಮಕಾತಿ ನಡೆಯದ ಪ್ರಯುಕ್ತ ಆಕಾಂಕ್ಷಿತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ವಂಚಿತವಾಗಿರುವುದರಿಂದ ವಯೋಮಿತಿಯಲ್ಲಿ 2 ವರ್ಷಗಳ ವಿನಾಯಿತಿ ನೀಡುವಂತೆ ಹಲವಾರು ಮನವಿ ಸಲ್ಲಿಕೆಯಾಗಿತ್ತು.ಹೀಗಾಗಿ … [Read more...] about ಕಾನ್ಸ್‌ಟೆಬಲ್ ಹುದ್ದೆ ವಯೋಮಿತಿ ಹೆಚ್ಚಳ
ಬಿಸಿಎಯಲ್ಲಿ ಎಸ್‌ಡಿಎಂ ವಿದ್ಯಾರ್ಥಿಗಳ ಸಾಧನೆ
ಹೊನ್ನಾವರ: ಕ.ವಿ.ವಿ. ಧಾರವಾಡ ಇವರು ನಡೆಸಿದ ಬಿ.ಸಿ.ಎ. ಪದವಿ ಅಂತಿಮ ವರ್ಷದ ಪರೀಕ್ಷೆಯಲ್ಲಿ ಎಂ. ಪಿ. ಇ. ಸೊಸೈಟಿಯ ಎಸ್.ಡಿ.ಎಂ. ಪದವಿ ಮಹಾವಿದ್ಯಾಲಯದ ಬಿ.ಸಿ.ಎ. 6 ನೇ ಸಮಿಸ್ಟರ್‌ನ ಎಲ್ಲ ವಿದ್ಯಾರ್ಥಿಗಳು ವಿಶೇಷ ಶ್ರೇಣಿಯಲ್ಲಿ ಉತ್ತೀರ್ಣರಾಗುವುದರ ಮೂಲಕ ಶೇ. 100 ಫಲಿತಾಂಶ ದಾಖಲಾಗಿದೆ.ಕರುಣಾ ಗೌಡ ಶೇ.94.38, ಶ್ರುತಿ ನಾಯಕ ಶೇ.90.37 ಹಾಗೂ ಆಶಿಕಾ ಭಂಡಾರಿ ಶೇ.89.87 ಅಂಕ ಪಡೆದು ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆ. … [Read more...] about ಬಿಸಿಎಯಲ್ಲಿ ಎಸ್‌ಡಿಎಂ ವಿದ್ಯಾರ್ಥಿಗಳ ಸಾಧನೆ
ಉಚಿತ ತರಬೇತಿಗೆ ಅರ್ಜಿ ಆಹ್ವಾನ
ಕಾರವಾರ: ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ತರಬೇತಿ ಸಂಸ್ಥೆ ಹಾಗೂ ಜಿಸಿಬಿ ಇಂಡಿಯಾ ಇವರ ವತಿಯಿಂದ 30 ದಿನಗಳ ಜೆಸಿಬಿ ಆಪರೇಟರ್ ತರಬೇತಿ ಹಮ್ಮಿಕೊಳ್ಳಲಾಗಿದೆ.ಆಸಕ್ತ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರು ತಮ್ಮ ಹೆಸರು, ಹುಟ್ಟಿದ ದಿನಾಂಕ, ಪೋಸ್ಟಲ್ ವಿಳಾಸ, ಮೊಬೈಲ್ ಸಂಖ್ಯೆ ವಿದ್ಯಾರ್ಹತೆ, ಇತ್ಯಾದಿ ವಿವರಗಳನ್ನು ಒಳಗೊಂಡ ಅರ್ಜಿಯನ್ನು ನ. 25ರ ಒಳಗೆ ಸಲ್ಲಿಸಲು … [Read more...] about ಉಚಿತ ತರಬೇತಿಗೆ ಅರ್ಜಿ ಆಹ್ವಾನ