ಕರ್ನಾಟಕ ಪರೀಕ್ಷಾ ಪ್ರಾಧಿಕಾರವು KEA ಉಚಿತ ಕೋಚಿಂಗ್ UPSC / KAS/SSC/ ಬ್ಯಾಂಕಿಂಗ್ & Group-C ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ಉಚಿತ ತರಬೇತಿ (Free Coaching) ನೀಡುವ ಸಲುವಾಗಿ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರ (????? ????) ಪ್ರಕಟಗೊಂಡಿದೆ.ಪರೀಕ್ಷಾ ಪ್ರಾಧಿಕಾರದ ಹೆಸರು; ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examination Authority)ಪರೀಕ್ಷೆಯ ದಿನಾಂಕ ; 13-11-2022ಪ್ರವೇಶ ಪತ್ರ (????? ) … [Read more...] about KEA Free coaching Admit Card 2022 /kea ಉಚಿತ ತರಬೇತಿ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ
ಮಾಹಿತಿ
sslc ಪರೀಕ್ಷೆ: ತಾತ್ಕಾಲಿಕ ವೇಳಾಪಟ್ಟಿ ಪ್ರಕಟ/sslc Exam: Tentative Time Table Announced
sslcಬೆಂಗಳೂರು: 2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಏಪ್ರಿಲ್ 1 ರಿಂದ 15 ರ ವರೆಗೆ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ. ಎಸ್‌ಎಸ್‌ಎಲ್‌ಸಿ ಬೋರ್ಡ್ ಬಿಡುಗಡೆ ಮಾಡಿರುವ ತಾತ್ಕಾಲಿಕ ವೇಳಾಪಟ್ಟಿಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಆಕ್ಷೇಪಣೆ ಸಲ್ಲಿಸಲು ನವೆಂಬರ್ 28ರ ವರೆಗೆ ಅವಕಾಶ ನೀಡಲಾಗಿದೆ.ಎಸ್‌ಎಸ್‌ಎಲ್‌ಸಿ ತಾತ್ಕಾಲಿಕ ವೇಳಾಪಟ್ಟಿ:ಏಪ್ರಿಲ್ 1 -ಪ್ರಥಮ ಭಾಷೆ ಪರೀಕ್ಷೆ ಏಪ್ರಿಲ್ … [Read more...] about sslc ಪರೀಕ್ಷೆ: ತಾತ್ಕಾಲಿಕ ವೇಳಾಪಟ್ಟಿ ಪ್ರಕಟ/sslc Exam: Tentative Time Table Announced
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ- 2023/2nd PUC Annual Exam Time Table Published- 2023
ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ 2023ರ ಮಾರ್ಚ್‌ನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.ಮಾರ್ಚ್ 2023 ರಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ 10.03,2023 ರಿಂದ 29.03.2023 ರವರೆಗೆ ನಡೆಸಲು ತೀರ್ಮಾನಿಸಿ, ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ವೇಳಾಪಟ್ಟಿಯಲ್ಲಿ ಯಾವುದಾದರೂ … [Read more...] about ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ- 2023/2nd PUC Annual Exam Time Table Published- 2023
ಕಡಿಮೆ ಹಣದಲ್ಲಿ 10ಲಕ್ಷ ರೂ ಮೊತ್ತದ ಅಪಘಾತ ವಿಮೆ ಪರಿಚಯಿಸಿದ ಅಂಚೆ ಇಲಾಖೆ
ಜನಸಾಮಾನ್ಯರಿಗೆ ನೆರವಾಗಲೆಂದು ಭಾರತೀಯ ಅಂಚೆ ಇಲಾಖೆಯು ಅತ್ಯಂತ ಕಡಿಮೆ ಹಣದಲ್ಲಿ ಭಾರಿ ಮೊತ್ತದ ಅಪಘಾತ ವಿಮೆಯನ್ನು ಪರಿಚಯಿಸಿದೆ.ಆಕಸ್ಮಿಕ ಅವಘಡಗಳಿಗೆ ತುತ್ತಾದಾಗ ಅಂಚೆ ಕಚೇರಿಯ ಈ ಅಲ್ಪ ಮೊತ್ತದ ಅಪಘಾತ ವಿಮೆ ಆರ್ಥಿಕವಾಗಿ ಸಹಾಯಕ್ಕೆ ಬರಲಿದೆ. ಕನಿಷ್ಠ 18ರಿಂದ ಗರಿಷ್ಠ 65ವರ್ಷದ ಒಳಗಿನವರು ಕೂಡಲೇ ಖಾತೆ ತೆರೆದು ಈ ವಿಮೆಯ ಅನುಕೂಲ ಪಡೆಯಬಹುದಾಗಿದೆ.ಹತ್ತಾರು ಆಕಸ್ಮಿಕ ಅಪಘಾತಗಳಿಗೆ ಪರಿಹಾರ ಪಡೆಯಲು … [Read more...] about ಕಡಿಮೆ ಹಣದಲ್ಲಿ 10ಲಕ್ಷ ರೂ ಮೊತ್ತದ ಅಪಘಾತ ವಿಮೆ ಪರಿಚಯಿಸಿದ ಅಂಚೆ ಇಲಾಖೆ
9th/10th/11th&12th ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ/scholarship -2022
ಭಾರತಿ ಸಿಮೆಂಟ್ ವಿದ್ಯಾರ್ಥಿವೇತನವು ಭಾರತದಲ್ಲಿನ ಆರ್ಥಿಕವಾಗಿ ಬಡ ಆರ್ಥಿಕ ಹಿನ್ನೆಲೆಯ ಯುವ ವಿದ್ಯಾರ್ಥಿಗಳಿಗೆ ಅವರ ಶಿಕ್ಷಣದ ಮುಂದುವರಿಕೆಗಾಗಿ ಹಣಕಾಸಿನ ನೆರವು ನೀಡಲಾಗುತ್ತಿದೆ . ಈ ವಿದ್ಯಾರ್ಥಿವೇತನವು ಭಾರತಿ ಸಿಮೆಂಟ್ ಉದ್ಯೋಗಿಗಳಿಗೆ ಮತ್ತು ಅವರ ಮಕ್ಕಳಿಗೆ ಅನ್ವಯಿಸುವುದಿಲ್ಲ.ಅರ್ಹತೆ;9th/10th/11th&12th ಓದುತ್ತಿರುವ ವಿದ್ಯಾರ್ಥಿಗಳು ಇದಕ್ಕೆ ಅರ್ಹರುಹೆಚ್ಚಿನ ವಿದ್ಯಾರ್ಥಿ ವೇತನಕ್ಕಾಗಿ ಲಿಂಕ್ ಕ್ಲಿಕ್ … [Read more...] about 9th/10th/11th&12th ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ/scholarship -2022