ಎಸ್‌ಬಿಐ ಫೌಂಡೇಶನ್‌ನ ಆಶ್ರಯದಲ್ಲಿ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯವನ್ನು ಒದಗಿಸುವ ನಿಟ್ಟಿನಲ್ಲಿ ಎಸ್‌ಬಿಐ ಆಶಾ ಸ್ಕಾಲರ್‌ಶಿಪ್ (SBI Asha Scholarship 2022) ವಿದ್ಯಾರ್ಥಿವೇತನ ನೀಡಲಾಗುತ್ತಿದೆ.6 ರಿಂದ 12 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಅರ್ಹತೆಗಳು ;ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು 6 ರಿಂದ 12 ನೇ ತರಗತಿಯಲ್ಲಿ ಓದುತ್ತಿರಬೇಕು.ಕಳೆದ … [Read more...] about ಎಸ್.ಬಿ.ಐನಿಂದ ವಿದ್ಯಾರ್ಥಿಗಳಿಗೆ ‘ 15 ಸಾವಿರ ವಿದ್ಯಾರ್ಥಿ ವೇತನ /SBI Asha Scholarship 2022
ಮಾಹಿತಿ
ಉಪನ್ಯಾಸಕರ ಹುದ್ದೆ ಭರ್ತಿಗೆ ಆದೇಶ
ಬೆಂಗಳೂರು: ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಉಪನ್ಯಾಸಕರ 778 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.ಈ ಕುರಿತು ಪದವಿ ಪೂರ್ವ ಶಿಕ್ಷಣ ಇಲಾಖೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು, ಪಪೂ ಶಿಕ್ಷಣ ಇಲಾಖೆಯ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಸರ್ಕಾರಿ ಪಪೂ ಕಾಲೇಜುಗಳಲ್ಲಿ ಖಾಲಿ ಇರುವ ಒಟ್ಟೂ 778 ವಿವಿಧ 10 ವಿಷಯಗಳ ಉಪನ್ಯಾಸಕರ ಹುದ್ದೆಗಳನ್ನು … [Read more...] about ಉಪನ್ಯಾಸಕರ ಹುದ್ದೆ ಭರ್ತಿಗೆ ಆದೇಶ
ಅಗೌರವ ತೋರಿಸಿದರೆ ಕೇಸು, ಜೈಲು ಶಿಕ್ಷೆ
ರಾಷ್ಟçಧ್ವಜವನ್ನು ಎಲ್ಲರೂ ಮನೆಗಳಲ್ಲಿ ಹಾಗೂ ಕಟ್ಟಡಗಳಲ್ಲಿ ಹಾರಾಟಕ್ಕೆ ತೊಂದರೆ ಇಲ್ಲ. ಆದರೆ ಧ್ವಜಸಂಹಿತೆಯನ್ನು ಪಾಲಿಸದಿದ್ದರೆ ಪ್ರಕರಣ ದಾಖಲಿಸಲಾಗುವುದು ಮತ್ತು ಜೈಲು ಶಿಕ್ಷೆಶತಸಿದ್ದ. ಧ್ವಜ ಸಂಹಿತೆ ಪ್ರಕಾರ, ರಾಷ್ಟçಧ್ವಜಕ್ಕೆ ಅಗೌರವ, ನಾಶ, ಅಪಕೀರ್ತಿ, ಹರಿದು ಹಾಕಿದರೆ ಕ್ರಿಮಿನಲ್ ಕೇಸ್ ದಾಖಲಿಸಲು ಅವಕಾಶ ಇದೆ.ಇದಕ್ಕೆ ಯಾರು ಅನುಮತಿಗೆ ಕಾಯಬೇಕಾಗಿಲ್ಲ. ಯಾರೇ ನಾಗರಿಕ ದೂರು ನೀಡಿದರೂ ಸಾಕಾಗುತ್ತದೆ. ಪೊಲೀಸರು ಕ್ರಿಮಿನಲ್ ಕೇಸು … [Read more...] about ಅಗೌರವ ತೋರಿಸಿದರೆ ಕೇಸು, ಜೈಲು ಶಿಕ್ಷೆ
ಮಹಿಳೆಯರಿಗಾಗಿ ಬ್ಯೂಟಿ ಪಾರ್ಲರ್ ತರಬೇತಿ
ಮಹಿಳೆಯರಿಗಾಗಿ ಬ್ಯೂಟಿ ಪಾರ್ಲರ್ ತರಬೇತಿ- 30 ದಿವಸಗಳು : ದಿನಾಂಕ 03/08/2022 ರಿಂದ 01/09/2022 ರವರೆಗೆ.ತರಬೇತಿಯು ಊಟ ಮತ್ತು ವಸತಿ ಸಹಿತ ಉಚಿತವಾಗಿರುತ್ತದೆ. ಅಭ್ಯರ್ಥಿಯು ನಿರುದ್ಯೋಗಿಯಾಗಿದ್ದು, ಸ್ವ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ವಯೋಮಿತಿ 18 ರಿಂದ 45 ವರ್ಷಗಳು, ಹಾಗೂ ಕನಿಷ್ಟ ವಿದ್ಯಾರ್ಹತೆ ಕನ್ನಡ ಓದಲು ಬರೆಯಲು ಬರಬೇಕು ಮತ್ತು ತರಬೇತಿಗೆ ಅನುಗುಣವಾಗಿ ಕನಿಷ್ಠ ಜ್ಞಾನವಿರಬೇಕು.ಆಸಕ್ತರು ನೇರವಾಗಿ ನಿರ್ದೇಶಕರು, ಕೆನರಾ … [Read more...] about ಮಹಿಳೆಯರಿಗಾಗಿ ಬ್ಯೂಟಿ ಪಾರ್ಲರ್ ತರಬೇತಿ
ಡಿಎಲ್ ಇಡಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಧಾರವಾಡ : ಶತಮಾನ ಕಂಡಿರುವ ಧಾರವಾಡ ನಗರದ ಶಿಕ್ಷಕಿಯರ ಸರಕಾರಿ ತರಬೇತಿ ಸಂಸ್ಥೆಯಲ್ಲಿ (ಕಲಾಭವನದ ಎದುರುಗಡೆ) ಪ್ರಸುತ್ತ 2022 - 23 ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಕನ್ನಡ/ಇಂಗ್ಲಿಷ್/ಉರ್ದು ಮಾಧ್ಯಮಗಳಲ್ಲಿ ಡಿಎಲ್‌ಇಡಿ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಿದೆ.ಹೆಣ್ಣು ಮಕ್ಕಳಿಗೆ ಡಿಎಲ್‌ಇಡಿ ತರಬೇತಿ ಪಡೆಯಲು ಅವಕಾಶ ಒದಗಿಸಲಾಗಿದ್ದು, ಕಲಾ/ವಿಜ್ಞಾನ/ವಾಣಿಜ್ಯ ವಿಷಯದಲ್ಲಿ ಪಿಯುಸಿ ತೆರ್ಗಡೆ ಹೊಂದಿದ ವಿದ್ಯಾರ್ಥಿನಿಯರು ಹಾಗೂ ಪದವಿಧರ … [Read more...] about ಡಿಎಲ್ ಇಡಿ ಪ್ರವೇಶಕ್ಕೆ ಅರ್ಜಿ ಆಹ್ವಾನ