ಬೆಂಗಳೂರು : ಪೊಲೀಸ್ ಇಲಾಖೆಯಿಂದ 2022 - 23 ನೇ ಸಾಲಿನಲ್ಲಿ 1500 ಸಿವಿಲ್ ಪೊಲೀಸ್ ಕಾನ್ಸೆ÷್ಟÃಬಲ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವುದು .ಡಿಜಿ ಐಜಿಪಿ ಕಾರ್ಯಾಲಯದಿಂದ ಈಗಾಗಲೇ ನೇಮಕಾತಿ ಘಟಕ್ಕೆ ಪತ್ರ ಬರೆಯಲಾಗಿದ್ದು, ನೇಮಕಾತಿ ಪ್ರಕ್ರಿಯೆ ಆರಂಭಿಸಲು ಸೂಚನೆ ನೀಡಲಾಗಿದೆ.ಏಪ್ರಿಲ್ 1 ರಿಂದ ನೇಮಕಾತಿ ಪ್ರಕ್ರಯೆ ಆರಂಭಿಸಲು ಸಿದ್ಧತೆ ಕೈಗೊಂಡಿದೆ 432 ಹುದ್ದೆಗಳನ್ನು ಹೈದರಾಬಾದ್ - ಕರ್ನಾಟಕದ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ.ಇತರೆ … [Read more...] about p.u.c ಪಾಸಾದವರಿಗೆ ಶುಭ ಸುದ್ದಿ : ಕಲ್ಯಾಣ ಕರ್ನಾಟಕದ 432 ಸೇರಿ 1500 ಪೊಲೀಸ್ ಕಾನ್ಸೆ÷್ಟÃಬಲ್ ನೇಮಕಾತಿ
ಮಾಹಿತಿ
ಕೃಷಿ ಯಂತ್ರ ಸಬ್ಸಿಡಿ ಶೇ. 75 ಕ್ಕೆ ಏರಿಕೆ ಶೀಘ್ರ
ಬೆಂಗಳೂರು : ಸಾಮಾನ್ಯ ವರ್ಗದ ಜನರು ಕೃಷಿ ಯಂತ್ರೋಪಕರಣಗಳನ್ನು ಖರೀದಿಸಲು ನೀಡಲಾಗುತ್ತಿರುವ ಸಬ್ಸಿಡಿ ಶೇ. 50 ರಿಂದ 75 ಕ್ಕೆ ಏರಿಕೆ ಮಾಡಲು ಕೃಷಿ ಸಚಿವ ಬಿ.ಸಿ ಪಾಟೀಲ್ ವಿಧಾನಸಭೆಗೆ ತಿಳಿಸಿದರು. ಶಾಸಕ ಆನಂದ್ ಸಿದ್ದನ್ಯಾಮೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸಾಮಾನ್ಯ ವರ್ಗದ ಜನರು ಕೃಷಿ ಯಂತ್ರೋಪರರಣಗಳನ್ನು ಖರೀದಿಸಲು ಈವರೆಗೂ ಶೇ. 40 ರಷ್ಟು ಸಬ್ಸಿಡಿ ನೀಡಲಾಗುತ್ತಿತ್ತು.ಇದ್ದನ್ನು ಶೇ. 75 ಕ್ಕೆ ಏರಿಸುವ ಬಗ್ಗೆ … [Read more...] about ಕೃಷಿ ಯಂತ್ರ ಸಬ್ಸಿಡಿ ಶೇ. 75 ಕ್ಕೆ ಏರಿಕೆ ಶೀಘ್ರ
ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಆಹ್ವಾನ
ಕಾರವಾರ: ಧಾರವಾಡ ಕೃಷಿ ವಿಶ್ವವಿದ್ಯಾಲಯದಡಿಯಲ್ಲಿರುವ ಶಿರಸಿ ಅರಣ್ಯ ವಹಾವಿದ್ಯಾಲಯದಲ್ಲಿ ಅರಣ್ಯಬೇಸಾಯ ಮತ್ತು ಕೃಷಿ ಅರಣ್ಯಶಾಸ್ತ್ರ ವಿಭಾಗದಲ್ಲಿ ಕಾರ್ಯನಿರ್ವಹಿಸಲು ಒಂದು ಸಹಾಯಕ ಪ್ರಾಧ್ಯಾಪಕ ಹುದ್ದೆಯ ತಾತ್ಕಾಲಿಕ ನೇಮಕಾತಿಗಾಗಿ ಮಾ.18ರಂದು ಮುಂಜಾನೆ 11 ಗಂಟೆಗೆ ನೇರ ಸಂದರ್ಶನ ನಡೆಯಲಿದೆ.ಅರಣ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯ ಜೊತೆಗೆ ನೆಟ್ ಮತ್ತು ರಾಷ್ಟ್ರೀಯ ಕೃಷಿ ವಿಜ್ಞಾನ ಅಕಾಡೆಮಿ ಮಾನ್ಯತೆಯ ಸಂಶೋಧನಾ ಪತ್ರ … [Read more...] about ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಆಹ್ವಾನ
ಸಮುದಾಯ ಸಂಪನ್ಮೂಲ ವ್ಯಕ್ತಿಗೆ ಅರ್ಜಿ ಆಹ್ವಾನ
ಕಾರವಾರ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ದೀನ್‌ದಯಾಳ್ ಅಂತ್ಯೋದಯ ಯೋಜನ ರಾಷ್ಟ್ರೀಯ ನಗರ ಜೀವನೋಪಾಯ (ಡೇ-ನಲ್ಸ್) ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿ 3 ಹುದ್ದೆಗೆ ಗೌರವಧನ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ನಿಯುಕ್ತಿಗೊಳಿಸಲು ಕಾರವಾರ ನಗರಸಭೆಯು ಅರ್ಜಿ ಆಹ್ವಾನಿಸಿದೆ.ಆಸಕ್ತ ಅರ್ಹ ಅರ್ಜಿದಾರರು ತಮ್ಮ ಅರ್ಜಿಯನ್ನು ಕಚೇರಿಯಲ್ಲಿ ಲಭ್ಯವಿರುವ ನಮೂನೆಯಲ್ಲಿ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ … [Read more...] about ಸಮುದಾಯ ಸಂಪನ್ಮೂಲ ವ್ಯಕ್ತಿಗೆ ಅರ್ಜಿ ಆಹ್ವಾನ
ತೋಟಗಾರಿಕೆ ತರಬೇತಿ ಅರ್ಜಿ ಆಹ್ವಾನ
ಕಾರವಾರ : ತೋಟಗಾರಿಕೆ ಇಲಾಖೆಯ ತೋಟಗಾರಿಕೆ ವಿಸ್ತರಣೆ ಯೋಜನೆಯಡಿಯಲ್ಲಿ 2022 - 23 ನೇ ಸಾಲಿನಲ್ಲಿ ಉತ್ತರಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿಗಳಿಗೆ ಸಿದ್ಧಾಪುರ ತಾಲೂಕಿನ ಹೊಸೂರು ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 10 ತಿಂಗಳ ಕಾಲಾವಧಿಯ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 10 ತಿಂಗಳ ಕಾಲಾವಧಿಯ ತೋಟಗಾರಿಕೆ ತರಬೇತಿ ನೀಡಲಾಗುತ್ತಿದ್ದು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.ತರಬೇತಿ ಬಯಸುವ ಅಭ್ಯರ್ಥಿಯು ಕನ್ನಡ ವಿಷಯದೊಂದಿಗೆ … [Read more...] about ತೋಟಗಾರಿಕೆ ತರಬೇತಿ ಅರ್ಜಿ ಆಹ್ವಾನ