ಕಾರವಾರ : ಕುಮಟಾ ಪುರಸಭೆ ವತಿಯಿಂದ 2021-22ನೇ ಸಾಲಿನಲ್ಲಿ ಡೇ ನಲ್ಮ ಯೋಜನೆಯಲ್ಲಿ ಸ್ವಯಂ ಉದ್ಯೋಗ ಘಟಕದಡಿ ಪುರಸಭಾ ವ್ಯಾಪ್ತಿಯ ಬಿಪಿಎಲ್ ಕುಟುಂಬದವರಿAದ ಸ್ವಂತ ಉದ್ದಿಮೆಗಾಗಿ ಸಾಲ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.ಶೇ. 7 ಕ್ಕಿಂತ ಮೇಲ್ಪಟ್ಟ ಬಡ್ಡಿಗೆ ಸಹಾಯಧನದೊಂದಿಗೆ ಬ್ಯಾಂಕ್‌ನ ಮೂಲಕ ಸಾಲ ನೀಡಲಾಗುತ್ತಿದ್ದು. ಸಾಲ ಪಡೆಯಲು ಇಚ್ಛಸುವರು ಆಧಾರ್ ಕಾರ್ಡ್, ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ, 2 ಭಾವ ಚಿತ್ರಗಳು, ಬ್ಯಾಂಕ್ ಪಾಸ್‌ಬುಕ್ ಝೆರಾಕ್ಸ್, … [Read more...] about ಸ್ವಂತ ಉದ್ದಿಮೆಗಾಗಿ ಸಾಲ ಪಡೆಯಲು ಅರ್ಜಿ ಆಹ್ವಾನ
ಮಾಹಿತಿ
ಎಲ್ ಎಲ್ ಬಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿರುವ ಕಾನೂನು ಮಹಾ ವಿದ್ಯಾಲಯದಲ್ಲಿ ೨೦೨೧-೨೨ ನೇ ಶೈಕ್ಷಣಿಕ ಸಾಲಿನ ೫ ವರ್ಷದ ಬಿ.ಎ. ಎಲ್.ಎಲ್. ಬಿ. (ಹಾನರ್ಸ್ ಕೋರ್ಸ) ಪದವಿಯ ಮೊದಲ ಸೆಮಿಸ್ಟರ್ ಕೋರ್ಸನ ಪ್ರವೇಶಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿ ಗಳು ಆನ್ ಲೈನ್ ಮುಖಾಂತರ ಆ.೧೦ರ ಒಳಗೆ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿ ಮನೂನೆ ಮತ್ತು ಇತರ ವಿವರಗಳನ್ನೊಳಗೊಂಡ ಕೈಪಿಡಿಯ ವಿಶ್ವವಿದ್ಯಾಲಯದ ಆಧಿಕೃತ ವೆಬ್ … [Read more...] about ಎಲ್ ಎಲ್ ಬಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಆಧಾರ್ ಮನೆಬಾಗಿಲಲ್ಲೇ ಮೊಬೈಲ್ ಸಂಖ್ಯೆ ಅಪ್ಡೇಟ್
ನವದೆಹಲಿ (ಪಿಟಿಐ), ಆಧಾರ್ ಕಾರ್ಡಿನಲ್ಲಿ ಮೊಬೈಲ್ ಸಂಖ್ಯೆ ದೂರವಾಣಿ ಸಂಖ್ಯೆ ತಪ್ಪಾಗಿದ್ದರೆ ಅದನ್ನು ಪೋಸ್ಟ್ ಮ್ಯಾನ್ ಸಹಾಯದಿಂದ ಮನೆ ಬಾಗಿಲಿನಲ್ಲೆ ಸರಿಪಡಿಸುವ ಅವಕಾಶ ಲಭ್ಯವಾಗಲಿದೆ. ಆಧಾರ್ ಕಾರ್ಡ್ ಹೊಂದಿರುವವರ ಮೊಬೈಲ್ ದೂರವಾಣಿ ಸಂಖ್ಯೆ ಅಪ್ಡೇಟ್ ಮಾಡಲು ಭಾರತೀಯ ಅಂಚೆ ಪೇಮೆಂಟ್ಸ್ ಬ್ಯಾಂಕ್ ( ಐಪಿಪಿಬಿ) ಮತ್ತು ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ ಒಪ್ಪಂದ ಮಾಡಿಕೊಂಡಿವೆ.ಐಪಿಪಿಬಿ ಯ 650 ಶಾಖೆಗಳು 1.46 ಲಕ್ಷ ಪೋಸ್ಟ್ ಮ್ಯಾನ್ … [Read more...] about ಆಧಾರ್ ಮನೆಬಾಗಿಲಲ್ಲೇ ಮೊಬೈಲ್ ಸಂಖ್ಯೆ ಅಪ್ಡೇಟ್
ಸಂಜೆ 4. 30ಕ್ಕೆ ಪಿಯು ಫಲಿತಾಂಶ ಪ್ರಕಟ;ರಿಜಿಸ್ಟರ್ ನಂಬರ್ ,ರಿಸಲ್ಟ್ ಪಡೆಯುವ ವಿಧಾನ ಇಲ್ಲಿದೆ / puc result 2021
2020-21ನೇ ಸಾಲಿನ ಪಿಯುಸಿ ಫಲಿತಾಂಶ (PU Result) 20/7/2021 ಸಂಜೆ 4. 30ಕ್ಕೆ ಪ್ರಕಟವಾಗಲಿದೆ ಎಂದು ಪಿಯು ಮಂಡಳಿ ನಿರ್ದೇಶಕಿ ಸ್ನೇಹಲ್ ತಿಳಿಸಿದ್ದಾರೆ.http://pue.kar.nic.in/ ವೈಬ್ ಸೈಟ್ ಮೂಲಕ ಫಲಿತಾಂಶ ಪ್ರಕಟವಾಗಲಿದ್ದು, ಫಲಿತಾಂಶಕ್ಕೂ ಮುನ್ನ Know my register numbar ಮೂಲಕ ರಿಜಿಸ್ಟರ್ ನಂಬರ್ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.ಫಲಿತಾಂಶ ನೋಡುವುದು ಹೇಗೆ?ಪ್ರತಿ ವರ್ಷ ವಿದ್ಯಾರ್ಥಿಗಳು … [Read more...] about ಸಂಜೆ 4. 30ಕ್ಕೆ ಪಿಯು ಫಲಿತಾಂಶ ಪ್ರಕಟ;ರಿಜಿಸ್ಟರ್ ನಂಬರ್ ,ರಿಸಲ್ಟ್ ಪಡೆಯುವ ವಿಧಾನ ಇಲ್ಲಿದೆ / puc result 2021
ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
ಹೊನ್ನಾವರ ;ತಾಲೂಕಿನ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ತಾಲೂಕಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಸಹಾಯಕ ಕೃಷಿ ನಿರ್ದೇಶಕರು ಅರ್ಜಿ ಆಹ್ವಾನಿಸಿದ್ದಾರೆ. ಆಸಕ್ತರು ಹೊನ್ನಾವರ ಕೃಷಿ ಇಲಾಖೆ ಕಚೇರಿಯಿಂದ ಅರ್ಜಿ ಪಡೆದು ಮಾಹಿತಿಯೊಂದಿಗೆ ಅಗಷ್ಟ ೧೫ರೊಳಗೆ ಸಲ್ಲಿಸಬೇಕಿದೆ.ಕೃಷಿ, ಸಮಗ್ರ ಬೆಳೆ ಪದ್ದತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ಧಿ, ತೋಟಗಾರಿಕೆ, ಹೈನುಗಾರಿಕೆ, ಆಧುನಿಕ ಯಂತ್ರೋಪಕರಣಗಳ ಬಳಕೆ, ಹೈಟೆಕ್ ತಂತ್ರಜ್ಞಾನ ಬಳಕೆ, ರೇಷ್ಮೆ … [Read more...] about ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ