ರೈತರ ಮಕ್ಕಳಿಂದ ಅರ್ಜಿ ಆಹ್ವಾನಕಾರವಾರ: ಸಿದ್ದಾಪುರ ತಾಲೂಕಿನ ಹೊಸೂರು ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 10 ತಿಂಗಳವರೆಗೆ ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅಭ್ಯರ್ಥಿಯು ಎಸ್ಎಸ್ಎಲ್ಸಿ ಪಾಸಾಗಿರಬೇಕು. ತಂದೆ-ತಾಯಿ ಅಥವಾ ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಕಂದಾಯ ಇಲಾಖೆಯಿಂದ ದೃಢೀಕರಣ ಪತ್ರ ನೀಡಿರಬೇಕು.ಪರಿಶಿಷ್ಟ ಜಾತಿ ಹಾಗೂ ಪಂಗಡದ ಅಭ್ಯರ್ಥಿಗಳು 18 ರಿಂದ 33 ಹಾಗೂ ಇತರೆ ಅಭ್ಯರ್ಥಿಗಳು … [Read more...] about ರೈತರ ಮಕ್ಕಳಿಂದ ಅರ್ಜಿ ಆಹ್ವಾನ
ಮಾಹಿತಿ
ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ PUC Supplementary Results 2023
ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ PUC supplementary Results 2023ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಎಪ್ರಿಲ್ 21 ರಂದು (ಶುಕ್ರವಾರ) ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿ ಈ ಮಾಹಿತಿ ನೀಡಿದೆ.ವಿದ್ಯಾರ್ಥಿಗಳು ಫಲಿತಾಂಶವನ್ನು ત્ર ವೆಬ್ ಸೈಟ್ https://karresults.nic.in ಮೂಲಕ ವೀಕ್ಷಿಸಬಹುದು. ಬೆಳಗ್ಗೆ 10 ಗಂಟೆಗೆ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತದೆ.ನಂತರ ವೆಬ್ ಸೈಟ್ … [Read more...] about ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ PUC Supplementary Results 2023
ಸಂಜೆ ಅಂಚೆ ಕಚೇರಿ ಆರಂಭ 2023
ಸಂಜೆ ಅಂಚೆ ಕಚೇರಿ ಆರಂಭ ಬೆಂಗಳೂರು; ರಾಜಧಾನಿ ಬೆಂಗಳೂರಿನಲ್ಲೂ ಸಹ ಸಂಜೆ ಅಂಚೆ ಕಚೇರಿ ಆರಂಭವಾಗಿರುವುದು ಸ್ಥಳೀಯರಲ್ಲಿ ಸಂತಸ ಉಂಟಾಗಿದೆ. ಇಷ್ಟು ದಿನಗಳ ಕಾಲ ಸ್ಪೀಡ್ ಪೋಸ್ಟ್, ರಿಜಿಸ್ಟ್ರಾರ್ ಪೋಸ್ಟ್, ಪಾರ್ಸೆಲ್ ಸೇವೆಗೆ ಮಧ್ಯಾಹ್ನ 3.30ರೊಳಗೆ ಹೋಗಬೇಕಾಗಿತ್ತು. ಇದರಿಂದ ಕೆಲಸಕಾರ್ಯದ ನಡುವೆ ಈ ಸಮಯದಲ್ಲಿ ಹೋಗಲು ಹಲವರಿಗೆ ತೊಂದರೆಯಾಗುತ್ತಿತ್ತು. ಇದೀಗ ಅಂಚೆ ಕಚೇರಿಗಳು ರಾತ್ರಿ 9ರವರೆಗೆ ಕಾರ್ಯಾಚರಣೆ ನಡೆಸಲಿದೆ. ಬೆಂಗಳೂರಿನ … [Read more...] about ಸಂಜೆ ಅಂಚೆ ಕಚೇರಿ ಆರಂಭ 2023
21ರಿಂದ ಡಿಜಿಟಲ್ ಮಾರ್ಕೆಟಿಂಗ್ ತರಬೇತಿ ಕಾರ್ಯಾಗಾರ/Digital Marketing Training 2023
21ರಿಂದ ಡಿಜಿಟಲ್ ಮಾರ್ಕೆಟಿಂಗ್ ತರಬೇತಿ ಕಾರ್ಯಾಗಾರ/Digital marketing Training 2023ಬೆಂಗಳೂರು: ಉಬುಂಟು ಒಕ್ಕೂಟ ದಿಂದ ಜ.21ರಿಂದ ಮಹಿಳೆಯರಿಗೆ ಡಿಜಿಟಲ್ ಮಾರ್ಕೆಟಿಂಗ್ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.ಇಂಥದ್ದೇ ಉದ್ಯಮ ಎಂಬ ಭೇದಭಾವವಿಲ್ಲದೇ ಇತ್ತೀಚಿನ ನೂತನ ಮಾರುಕಟ್ಟೆ ವಲಯದಲ್ಲಿ ಅಂತರ್ಜಾಲ ಸಹಿತ ಸಾಮಾಜಿಕ ಜಾಲತಾಣ ಯಾರನ್ನು ಬೇಕಾದರೂ ತಲುಪಲು ಸಾಧ್ಯವಾಗಿದೆ. ಅದರಲ್ಲಿ ಡಿಜಿಟಲ್ ಮಾರುಕಟ್ಟೆ ಮುಖ್ಯ … [Read more...] about 21ರಿಂದ ಡಿಜಿಟಲ್ ಮಾರ್ಕೆಟಿಂಗ್ ತರಬೇತಿ ಕಾರ್ಯಾಗಾರ/Digital Marketing Training 2023
ಮೊಬೈಲ್ ಸರ್ವಿಸಿಂಗ್ ತರಬೇತಿ ಅರ್ಜಿ ಆಹ್ವಾನ
ಮೊಬೈಲ್ ಸರ್ವಿಸಿಂಗ್ ತರಬೇತಿ ಅರ್ಜಿ ಆಹ್ವಾನಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆಯಿAದ 45 ದಿನಗಳ ಮೊಬೈಲ್ ಸರ್ವಿಸಿಂಗ್ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.ಆಸಕ್ತ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರು ತಮ್ಮ ಹೆಸರು, ವಿಳಾಸಗಳನ್ನು ಜನವರಿ 10 ರೊಳಗಾಗಿ ನೊಂದಾಯಿಸಿಕೊಳ್ಳಬೇಕು. ತರಬೇತಿಯು ಊಟ - ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗಧವರಿಗೆ … [Read more...] about ಮೊಬೈಲ್ ಸರ್ವಿಸಿಂಗ್ ತರಬೇತಿ ಅರ್ಜಿ ಆಹ್ವಾನ