ಸ್ಕಿಲ್ ಕನೆಕ್ಟ್ನಲ್ಲಿ ನೋಂದಾವಣೆಗೆ ಅವಕಾಶಕಾರವಾರ : ರಾಜ್ಯ ಸರ್ಕಾರವು ಕೌಶಲ್ಯಾಭಿವೃದ್ಧಿ, ಉದ್ಯಮಿಶೀಲತೆ ಮತ್ತು ಜೀವನೋಪಾಯ ಇಲಾಖೆಯು ಯುವಜನತೆಗೆ ಕೌಶಲ್ಯ ಉದ್ಯಮಶೀಲತೆ ಮತ್ತು ಉದ್ಯೋಗವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಸ್ಕಿಲ್ ಕನೆಕ್ಟ್ ಎಂಬ ಹೊಸ ವೆಬ್ ಪೊರ್ಟ್ಲ್ ನ್ನು ಅನಾವರಣಗೊಳಿಸಿದೆ.ಈ ವೆಬ್ ಪೊರ್ಟಲ್‌ನಲ್ಲಿ ಈಗಾಗಲೇ 25000 ಕ್ಕೂ ಹೆಚ್ಚು ಉದ್ಯೋಗವಕಾಶಗಳು ಹಾಗೂ ಕೌಶಲ್ಯಾಭಿವೃದ್ಧಿಗೆ ಸಂಬಧಿಸಿದ … [Read more...] about ಸ್ಕಿಲ್ ಕನೆಕ್ಟ್ನಲ್ಲಿ ನೋಂದಾವಣೆಗೆ ಅವಕಾಶ
ಮಾಹಿತಿ
ಮೀನುಗಾರರ ಮೀನು ಕೃಷಿಕರ ಮಕ್ಕಳಿಗೆ ಮುಖ್ಯಮಂತ್ರಿ ವಿದ್ಯಾನಿಧಿ ಶಿಷ್ಯವೇತ 2022
ಮೀನುಗಾರರ ಮೀನು ಕೃಷಿಕರ ಮಕ್ಕಳಿಗೆ ಮುಖ್ಯಮಂತ್ರಿ ವಿದ್ಯಾನಿಧಿ ಶಿಷ್ಯವೇತ 2022ಕಾರವಾರ : ಮೀನುಗಾರಿಕೆ ಇಲಾಖೆಯು 2022- 23 ನೇ ಸಾಲಿನ ಮೀನುಗಾರರ, ಮೀನು ಕೃಷಿಕರ ಮಕ್ಕಳಿಗೆ ಮುಖ್ಯಮಂತ್ರಿ ವಿದ್ಯಾನಿಧಿ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.8 ರಿಂದ 10 ನೇ ತರಗತಿಯವರೆಗೆ ಓದುತ್ತಿರುವ ಹೆಣ್ಣು ಮಕ್ಕಳಿಗೆ ಮಾತ್ರ ರೂ. 2000, ಪಿಯುಸಿ, ಐಟಿಐ, ಡಿಪ್ಲೋಮಾ ಓದುತ್ತಿರುವ ಹೆಣ್ಣುಮಕ್ಕಳಿಗೆ ರೂ. 3000 ಮತ್ತು ಗಂಡು ಮಕ್ಕಳಿಗೆ ರೂ. … [Read more...] about ಮೀನುಗಾರರ ಮೀನು ಕೃಷಿಕರ ಮಕ್ಕಳಿಗೆ ಮುಖ್ಯಮಂತ್ರಿ ವಿದ್ಯಾನಿಧಿ ಶಿಷ್ಯವೇತ 2022
U-GO ಯಿಂದ 60 0000 ವಿದ್ಯಾರ್ಥಿವೇತನ/U-Go Scholarship 2022
U-GO ಯಿಂದ 60 0000 ವಿದ್ಯಾರ್ಥಿವೇತನ/U-Go Scholarship 2022ಯು ಗೋ (U-GO ) ಸ್ಕಾಲರ್ ಶಿಪ್ ಜಾಬ್ ಓರಿಯೆಂಟೆಡ್ ಕೋರ್ಸ್ಗಳಲ್ಲಿ ಓದುತ್ತಿರುವ ಯುವತಿಯರಿಗೆ ಆರ್ಥಿಕ ನೆರವು ನೀಡಲು ಈ ಯೋಜನೆ ಯನ್ನು ಪ್ರಾರಂಭಿಸಲಾಗಿದೆ. ಈ ವಿದ್ಯಾರ್ಥಿವೇತನದ ಅಡಿಯಲ್ಲಿ, ವೃತ್ತಿಪರ ಪದವಿ ಕೋರ್ಸ್‌ಗಳಾದ ಬೋಧನೆ, ನರ್ಸಿಂಗ್, ಫಾರ್ಮಸಿ, ಮೆಡಿಸಿನ್, ಎಂಜಿನಿಯರಿAಗ್ ಇತ್ಯಾದಿ ವೃತ್ತಿಪರ ಪದವಿ ಕೋರ್ಸ್‌ಗಳು ಬರುತ್ತವೆ. .U-Go, USA, ಕ್ಯಾಲಿಫೋರ್ನಿಯಾ ಮೂಲದ … [Read more...] about U-GO ಯಿಂದ 60 0000 ವಿದ್ಯಾರ್ಥಿವೇತನ/U-Go Scholarship 2022
B.ed/D.ed Scholarship 2022 -23 : ಬಿ.ಎಡ್, ಡಿ.ಎಡ್ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ
B.ed/D.ed Scholarship 2022 -23 : ಬಿ.ಎಡ್, ಡಿ.ಎಡ್ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ2022-23ನೇ ಸಾಲಿನಲ್ಲಿ ಬಿ.ಎಡ್ ಮತ್ತು ಡಿ.ಎಡ್ ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ, ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಅರ್ಜಿಯನ್ನು ಆಹ್ವಾನಿಸಿದೆ.ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಹಾಗೂ … [Read more...] about B.ed/D.ed Scholarship 2022 -23 : ಬಿ.ಎಡ್, ಡಿ.ಎಡ್ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ
ಟ್ಯಾಕ್ಸಿ ಆಟೋ ಚಾಲಕರ ಮಕ್ಕಳಿಗೆ 2500 ರಿಂದ 11000 ವಿದ್ಯಾರ್ಥಿವೇತನ/vidyanidhi scholarship 2022 for taxi auto drivers childrens
ಟ್ಯಾಕ್ಸಿ ಆಟೋ ಚಾಲಕರ ಮಕ್ಕಳಿಗೆ 2500 ರಿಂದ 11000 ವಿದ್ಯಾರ್ಥಿವೇತನ/vidyanidhi scholarship 2022 for taxi auto drivers childrensರಾಜ್ಯದ ಹಳದಿ ಬೋರ್ಡ್ ಟ್ಯಾಕ್ಸಿ ಮತ್ತು ಆಟೋ ಚಾಲಕರ ಮಕ್ಕಳ ಮೆಟ್ರಿಕ್ ನಂತರದ ಉನ್ನತ ವಿದ್ಯಾಭ್ಯಾಸ ಉತ್ತೇಜಿಸಲು ವಿದ್ಯಾನಿಧಿ ಯೋಜನೆಯಲ್ಲಿ ವಿದ್ಯಾರ್ಥಿವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ವಿದ್ಯಾರ್ಥಿವೇತನ ಮೊತ್ತ;ಪದವಿ ಪೂರ್ವ: ಪಿಯುಸಿ, … [Read more...] about ಟ್ಯಾಕ್ಸಿ ಆಟೋ ಚಾಲಕರ ಮಕ್ಕಳಿಗೆ 2500 ರಿಂದ 11000 ವಿದ್ಯಾರ್ಥಿವೇತನ/vidyanidhi scholarship 2022 for taxi auto drivers childrens