ಗೋಕರ್ಣ:
ಶ್ರೀ ಷ ಬ್ರ ರಾಚೋಟೇಶ್ವರ ಶಿವಾಚಾರ್ಯರು – ಕಲ್ಲಾಹಿಪ್ಪರಗಾ ಚಿತ್ತಾಪುರ ಇವರು ‘ಗೋಕರ್ಣ ಗೌರವ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಆತ್ಮಲಿಂಗ ಪೂಜೆ ನೆರವೇರಿಸಿದರು . ಶ್ರೀ ದೇವಾಲಯದ ವತಿಯಿಂದ ಫಲ ಸಮರ್ಪಿಸಲಾಯಿತು . ಉಪಾಧಿವಂತ ಮಂಡಳಿ ಸದಸ್ಯರು ಪೂಜಾ ಕೈಂಕರ್ಯ ನೆರವೇರಿಸಿದರು .
-✍? *ಪುಷ್ಪಹಾಸ ಬಸ್ತಿಕರ
Leave a Comment