ಹೊನ್ನಾವರ :
ಭಾರತ ಸಂಸೃತಿ ಪ್ರತಿಷ್ಠಾನ, ಬೆಂಗಳೂರು ಇವರು ರಾಜ್ಯಾದ್ಯಂತ ನಡೆಸಿದ 2016-17 ನೇ ಸಾಲಿನ ರಾಮಾಯಣ ಮತ್ತು ಮಹಾಭಾರತ ಪರೀಕ್ಷೆಯಲ್ಲಿ ಭಾಗವಹಿಸಿದ್ದ ಸ್ಥಳೀಯ ನ್ಯೂ ಇಂಗ್ಲಿಷ ಸ್ಕೂಲ್‍ನ 56 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ಸಾಧನೆ ಮಾಡಿದ್ದಾರೆ. ಶಿಕ್ಷಕರಾದ ಹರ್ಷ ಭಟ್ಟ ಮಾರ್ಗದರ್ಶನ ಮಾಡಿದ್ದ. ವಿದ್ಯಾರ್ಥಿಗಳ ಸಾಧನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮುಖ್ಯೋಪಾದ್ಯಾಯರು, ಶಿಕ್ಷಕರು, ಶಾಲಾ ಆಡಳಿತ ಮಂಡಳಿ ಅಭಿನಂದಿಸಿದ್ದಾರೆ.
-gaju
Leave a Comment