ಗೋಕರ್ಣ:
ರಮಪೂಜ್ಯ ಶ್ರೀ ಶ್ರೀ ಗುರುಮಲ್ಲೇಶ್ವರ ಮಹಾಸ್ವಾಮಿಗಳು ದಾಸೋಹಮಠ , ಉಳ್ಳಳ್ಳಿ , ಮೈಸೂರು ಇವರು ಶ್ರೀ ಕ್ಷೇತ್ರ ಗೋಕರ್ಣಕ್ಕೆ ಆಗಮಿಸಿ ಗೋಕರ್ಣ ಗೌರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು . ಉಪಾಧಿವಂತ ಮಂಡಳಿ ಸದಸ್ಯರು ಪೂಜೆ ಕೈಂಕರ್ಯ ನೆರವೇರಿಸಿದರು .
✍? *ಪುಷ್ಪಹಾಸ ಬಸ್ತಿಕರ
Leave a Comment