• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಬಹುಮಾನ ವಿತರಣೆ

April 28, 2017 by Sachin Hegde Leave a Comment

ದಾಂಡೇಲಿ :

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದಾಂಡೇಲಿಯ 2016-17 ನೇ ಸಾಲಿನ ಶೈಕ್ಷಣಿಕ ವರ್ಷದ ಸಾಂಸ್ಕøತಿಕ ಕ್ರೀಡಾ, ಎನ್.ಎಸ್.ಎಸ್ ಯುವ ರೆಡ್ ಕ್ರಾಸ್ ಹಾಗೂ ವಿವಿಧ ಚಟುವಟಿಕೆಗಳ ಸಮಾರೋಪ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮವು ಶುಕ್ರವಾರ ಅಂಬೇಡ್ಕರ್ ಭವನದಲ್ಲಿ ಜರುಗಿತು.

ಮುಖ್ಯ ಅತಿಥಿಗಳಾಗಿ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ಸೈಯದ.ಕೆ.ತಂಗಳ ಅವರು ಮಾತನಾಡಿ ನಿರೀಕ್ಷೆಗೂ ಮೀರಿ ಕಾಲೇಜು ಪ್ರಗತಿಯನ್ನು ಸಾಧಿಸುತ್ತಿರುವುದು ಅಭಿನಂದನೀಯ. ಖಾಸಗಿ ಕಾಲೇಜುಗಳಿಗೆ ಪೈಪೋಟಿ ನೀಡುವ ನಿಟ್ಟಿನಲ್ಲಿ ಕಾಲೇಜು ಮುನ್ನುಗ್ಗತ್ತಿರುವುದು ಉತ್ತಮ ಬೆಳವಣಿಗೆ ಎಂದರು.

ನಗರ ಸಭೆ ಅದ್ಯಕ್ಷ ಎನ್.ಜಿ.ಸಾಳೊಂಕೆಯವರು ಮಾತನಾಡಿ ವಿದ್ಯಾರ್ಥಿಗಳು ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ತಮ್ಮ ಜೀವನವನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗಬೇಕೆಂದು ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕಾಗಿ ಶುಭ ಹಾರೈಸಿದರು.

ನಗರಸಭೆ ಉಪಾದ್ಯಕ್ಷ ಅಷ್ಪಾಕ್ ಶೇಖ್ ತಮ್ಮ ವಿದ್ಯಾರ್ಥಿ ಜೀವನವನ್ನು ನೆನಪಿಸಿಕೊಳ್ಳುತ್ತಾ ಅತಿ ಹೆಚ್ಚಿನ ಯಶಸ್ಸನ್ನು ವಿದ್ಯಾರ್ಥಿ ಜೀವನದಲ್ಲೇ ಗಳಿಸಬೇಕೆಂದು ಎಂದು ನುಡಿದು ವಿದ್ಯಾರ್ಥಿಗಳ ಮುಂದಿನ ಜೀವನಕ್ಕೆ ಶುಭ ಹಾರೈಸಿದರು. ನಗರಸಭೆಯ ಸ್ಥಾಯಿ ಸಮಿತಿಯ ಅಧ್ಯಕ್ಷ ನಂದೀಶ ಮುಂಗರವಾಡಿ ಇವರು ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು.

ನಗರಸಭೆಯ ಸದಸ್ಯೆ ಯಾಸ್ಮೀನ್ ಕಿತ್ತೂರು, ಶಿಕ್ಷಣ ತಜ್ಞರುಗಳಾದ ಪ್ರೋ. ಪಿ ವಿ ಹೆಗಡೆ ಹಾಗೂ ಪ್ರೋ. ಎಸ್ ವೈ ಹಾದಿಮನಿ ಸಂದರ್ಭೋಚಿತವಾಗಿ ಮಾತನಾಡಿದರು. ಪ್ರಾಚಾರ್ಯ ಡಾ. ನಾಸೀರಹ್ಮದ ಜಂಗೂಭಾಯಿ ಅಧ್ಯಕ್ಷತೆ ವಹಿಸಿದ್ದರು.

ಉಪನ್ಯಾಸಕರುಗಳಾದ ಎಸ್.ವಿ ಚಿಂಚಣಿ ಸ್ವಾಗತಿಸಿದರು. ವಾರ್ಷಿಕ ವರದಿಯನ್ನು ಪ್ರಹ್ಲಾದ ಘಾಡಿ ವಾಚಿಸಿದರು. ಡಾ.ಸುಜಾತಾ ಮಗದುಮ್ ವಂದಿಸಿದರು. ಮಂಜುನಾಥ ಚಲವಾದಿ ನಿರೂಪಿಸಿದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Haliyal News, National News Tagged With: ಅತಿಥಿ, ಅಂಬೇಡ್ಕರ್ ಭವನ, ಕಾಲೇಜು, ಕ್ರಾಸ್, ಕ್ರೀಡಾ, ಚಟುವಟಿಕೆ, ದರ್ಜೆ, ದಾಂಡೇಲಿ, ಬಹುಮಾನ, ಭವಿಷ್ಯ, ಮುಖ್ಯ, ಯುವ, ರೆಡ್, ವಿತರಣೆ, ಸರ್ಕಾರಿ ಪ್ರಥಮ, ಸಾಂಸ್ಕøತಿಕ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,059 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar