• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ವಿಷಯದಲ್ಲಿ 3 ವರ್ಷದ ಡಿಪ್ಲೊಮಾ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

May 23, 2017 by Sachin Hegde Leave a Comment

ಕಾರವಾರ:

2017-18 ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ವಿಷಯದಲ್ಲಿ 3 ವರ್ಷದ ಡಿಪ್ಲೊಮಾ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷ್‍ನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಜೂನ್ 10ರ ಒಳಗಾಗಿ ಅರ್ಜಿ ಸಲ್ಲಿಸಬಹುದು. 1 ಜುಲೈ 2017 ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23 ರ ವಯೋಮಿತಿ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು 15 ರಿಂದ 25 ರ ವಯೋಮಿತಿಯಲ್ಲಿರಬೇಕು. ಮಾಸಿಕ 1 ಸಾವಿರ ಶಿಷ್ಯವೇತನವಿರುತ್ತದೆ.
ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪ್ಲೊಮಾ ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸಿಲಿಂಗ್‍ಗಾಗಿ ಕರೆಯಲಾಗುವುದು. ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಮತ್ತು ಅರ್ಜಿ ನಮೂನೆಗಳಿಗಾಗಿ ಕೈಮಗ್ಗ ಮತ್ತು ಜವಳಿ ಕಛೇರಿ ದೂರವಾಣಿ ಸಂಖ್ಯೆ 08382-220930 ಅಥವಾ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ ದೂರವಾಣಿ ಸಂಖ್ಯೆ 08372-29722 ಸಂಪರ್ಕಿಸಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-582102 ಸಲ್ಲಿಸಲು ಕೊರಲಾಗಿದೆ.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Haliyal News, JOBS, National News Tagged With: 08372-29722, 3, Karwar, sslc, ಅಥವಾ, ಅರ್ಜಿ, ಆಹ್ವಾನ, ಇಂಗ್ಲೀಷ್, ಎಸ್.ಎಸ್.ಎಲ್.ಸಿ, ಕರ್ನಾಟಕ, ಕಾರವಾರ, ಕೈಮಗ್ಗ, ಕೋರ್ಸ್‍ಗ, ಗದಗ, ಗದಗ-582102, ಜವಳಿ, ಡಿಪ್ಲೊಮಾ, ತಂತ್ರಜ್ಞಾನ, ತತ್ಸಮಾನ, ದೂರವಾಣಿ, ನರಸಾಪೂರ, ಪರೀಕ್ಷೆ, ಮತ್ತು, ವರ್ಷದ, ವಿಷಯ, ಶಿಷ್ಯವೇತನ, ಸಂಸ್ಥೆ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,059 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar