• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಯೋಗ ದಿನಾಚರಣೆ

June 22, 2017 by Sachin Hegde Leave a Comment

ದಾಂಡೇಲಿ;

ನಗರದ ಪತಾಂಜಲಿ ಯೋಗ ಸಮಿತಿ, ಬಂಗೂರುನಗರ ಪದವಿ ಕಾಲೇಜ್, ಎನ್.ಎಸ್.ಎಸ್.ಘಟಕ, ಯುವ ರೆಡ್ ಕ್ರಾಸ್ ಘಟಕ ಹಾಗೂ ರೆಡ್ ರಿಬ್ಬನ್ ಕ್ಲಬ್ ಆಶ್ರಯದಲ್ಲಿ ಬುಧವಾರ ವಿಶ್ವ ಯೋಗ ದಿನಾಚರಣೆಯ ನಿಮಿತ್ತ ಯೋಗ ದಿನಾಚರಣೆ ಕಾರ್ಯಕ್ರಮವನ್ನು ನಗರದ ರಂಗನಾಥ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು.
ಬಂಗೂರುನಗರ ಪದವಿ ಕಾಲೇಜಿನ ಪ್ರಾಚರ್ಯೆ ಡಾ:ಶೋಭಾ ಶರ್ಮಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಗರ ಸಭೆಯ ಮಾಜಿ ಅಧ್ಯಕ್ಷೆ ದೀಪಾ ಮಾರಿಹಾಳ, ವಕೀಲರ ಸಂಘದ ಅಧ್ಯಕಗಷ ಎಸ್.ಎಂ.ದಬಗಾರ, ಗುತ್ತಿಗೆದಾರ ಸುಹಿಲ್ ದುಸಗಿ, ಆರ್.ಎಸ್.ಎಸ್ ಸಂಚಾಲಕ ಶ್ರೀನಿವಾಸ ಪ್ರಭು ಭಾಗವಹಿಸಿದ್ದರು.
ಯೋಗ ಸಮಿತಿಯ ನುರಿತ ಯೋಗ ಗುರುಗಳಾದ ಎನ್.ಬಿ.ಪತ್ತಾರ, ರೇವತಿ ಪರಾಂಜಪೆ, ಕವಿತಾ ಪೂಜಾರ ಯೋಗ ಮಾಹಿತಿ ಹಾಗೂ ಯೋಗ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ನಗರದ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಪತಾಂಜಲಿ ಆರೋಗ್ಯ ಕೇಂದ್ರ ಹಾಗೂ ಯೋಗ ಸಮಿತಿಯ ತಾಲೂಕು ಪ್ರಭಾರಿ ದೇವಿದಾಸ ಥಾಮ್ಸೆ ಸ್ವಾಗತಿಸಿದರು. ಕೆ.ಜಿ.ವರ್ಣೇಕರ ವಂದಿಸಿದರು. ಡಾ: ಬಿ.ಎಲ್.ಗುಂಡೂರ ಕಾರ್ಯಕ್ರಮ ನಿರೂಪಿಸಿದರು.
21ದಾಂಡೇಲಿ2- ದಾಂಡೇಲಿಯಲ್ಲಿ ಬಂಗೂರುನಗರ ಪದವಿ ಕಾಲೇಜಿನ ಪ್ರಾಚರ್ಯೆ ಡಾ:ಶೋಭಾ ಶರ್ಮಾ ಅವರು ಯೋಗ ದಿನಾಚರಣೆಯನ್ನು ಉದ್ಘಾಟಿಸಿದರು.

21Dandeli2a

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Haliyal News Tagged With: ಆಶ್ರಯ, ಎನ್.ಎಸ್.ಎಸ್.ಘಟಕ, ಘಟಕ, ದಿನಾಚರಣೆ, ನಗರ, ಪತಾಂಜಲಿ, ಪದವಿ ಕಾಲೇಜ್, ಬಂಗೂರುನಗರ, ಬುಧವಾರ, ಯುವ, ಯೋಗ ಸಮಿತಿ, ರೆಡ್ ಕ್ರಾಸ್, ರೆಡ್ ರಿಬ್ಬನ್ ಕ್ಲಬ್, ವಿಶ್ವ ಯೋಗ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,060 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...