ಕಾರವಾರ:
ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ಬೆಂಗಳೂರು ಫೀಲ್ಡ್ ಸೂಪರ್ ವೈಸರ್ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಜೂನ 24 ಕೊಮೆಉ ದಿನವಾಗಿರುತ್ತದೆ. ಎಲೆಕ್ರ್ಟಿಕಲ್, ಎಲೆಕ್ರ್ಟಾನಿಕ್ಸ್ ಕಮ್ಯುನಿಕೇಷನ್ ಮತ್ತು ಸಿವಿಲ್ ಡಿಪ್ಲೋಮಾ ವಿದ್ಯಾರ್ಹತೆಯೊಂದಿಗೆ ಒಂದು ವರ್ಷದ ಅನುಭವ ಹೊಂದಿರುವ ಅರ್ಹ ಅಭ್ಯರ್ಥಿಗಳು https://www.powergridindia.com/job-opportunities ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಯೋಜನಾ ಉದ್ಯೋಗ ವಿನಿಮಯದ ಉದ್ಯೋಗಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment