ಶಿರಸಿ ಅರಣ್ಯ ಮಹಾವಿದ್ಯಾಲಯ ತಾತ್ಕಾಲಿಕ ಯೋಗ ಶಿಕ್ಷಕ ಹುದ್ದೆಗಾಗಿ ಜುಲೈ 6 ರಂದು ಬೆಳಗ್ಗೆ 11 ಗಂಟೆಗೆ ನೇರ ಸಂದರ್ಶನ ಏರ್ಪಡಿಸಿದೆ.
ಯೋಗ ಶಿಕ್ಷಣದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರುವ ಆಸಕ್ತ ಅಭ್ಯರ್ಥಿಗಳು ತಮ್ಮ ಎಲ್ಲ ಮೂಲ ದಾಖಲೆಗಳು ಹಾಗೂ ದಾಖಲೆಗಳ ಎರಡು ಪ್ರತಿಗಳೊಂದಿಗೆ ಅರಣ್ಯ ಮಹಾವಿದ್ಯಾಲಯ ಶಿರಸಿಯವರ ಕಾರ್ಯಾಲಯದಲ್ಲಿ ಸಂದರ್ಶನಕ್ಕೆ ಹಾಜರಾಗಲು ತಿಳಿಸಲಾಗಿದೆ.
Leave a Comment