ಕಾರವಾರ:
ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖಾಲಿ ಇರುವ ಪ್ರಾದ್ಯಾಪಕರು, ಸಹಪ್ರಾದ್ಯಾಪಕರು, ಸಹಾಯಕ ಪ್ರಾದ್ಯಾಪಕರು, ಸೀನಿಯರ ರೆಸಿಡೆಂಟ್, ಜ್ಯೂನಿಯರ ರೆಸಿಡೆಂಟ್ ಮತ್ತು ಟ್ಯೂಟರ್ಸ್, ಸಿ.ಎಂ.ಓ ಬೋದಕ ವೈದ್ಯರ ಹುದ್ದೆಗಳಿಗಾಗಿ ನೇರ ಸಂದರ್ಶನ ಏರ್ಪಡಿಸಲಾಗಿದೆ.
ಆಸಕ್ತ ಎಂ.ಬಿ.ಬಿ.ಎಸ್, ಎಂ.ಎಸ್, ಎಂ.ಡಿ ಅಥವಾ ಡಿ.ಎನ್.ಬಿ ವೈದ್ಯರು ಸೂಕ್ತ ದಾಖಲಾತಿಗಳೊಂದಿಗೆ ಜುಲೈ 7 ರಂದು ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಲು ಕೋರಿದೆ. ಹೆಚ್ಚಿನ ವಿವರಗಳನ್ನು www.kimskarwar.kar.nic.in <http://www.kimskarwar.kar.nic.in> ನಿಂದ ಪಡೆದುಕೊಳ್ಳಬಹುದೆಂದು ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನಿರ್ದೇಶಕರು ತಿಳಿಸಿದ್ದಾರೆ.
Leave a Comment