• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಖಾಲಿ ಜಾಗದಲ್ಲಿ ನಿಲ್ಲುವ ಮಳೆ ನೀರು;ಸಾರ್ವಜನಿಕರಿಗೆ ತೊಂದರೆ

July 18, 2017 by Sachin Hegde Leave a Comment

ಕಾರವಾರ:

ಕೆನರಾ ಬ್ಯಾಂಕ್ ಕಾಲೋನಿಯ ಪದ್ಮನಾಬ ನಗರ ಐದನೇ ಅಡ್ಡರಸ್ತೆಯಲ್ಲಿರುವ ಖಾಲಿ ಜಾಗದಲ್ಲಿ ಮಳೆ ನೀರು ನಿಲ್ಲುತಿದ್ದು, ಸಾರ್ವಜನಿಕರಿಗೆ ತೊಂದರೆಯಾಗಿದೆ.
ಇಲ್ಲಿ ಮೂರು ಅಡಿಗಳಷ್ಟು ಎತ್ತರದಲ್ಲಿ ನೀರು ನಿಂತಿದೆ. ಇದರಿಂದ ಕೀಟಭಾದೆ ಹೆಚ್ಚಿದೆ. ಸುತ್ತಲಿನ ಮನೆಯೊಳಗೆ ಹಾವು ಹಾಗೂ ಇತರೆ ಕ್ರಿಮಿಕೀಟಗಳು ಸೇರಿಕೊಳ್ಳುತ್ತಿದ್ದು ಜನ ನಿತ್ಯ ತೊಂದರೆ ಅನುಭವಿಸುವಂತಾಗಿದೆ. ಸಾಂಕ್ರಾಮಿಕ ರೋಗ ಕೂಡ ಹರಡುವ ಸಾಧ್ಯತೆ ಇದ್ದು, ಇದರಿಂದ ಜನ ಆತಂಕಕ್ಕಿಡಾಗಿದ್ದಾರೆ. ಪ್ರತಿ ವರ್ಷ ಇದೇ ಸಮಸ್ಯೆ ಇದ್ದರೂ ಯಾವ ಕ್ರಮವನ್ನು ಕೈಗೊಳ್ಳಲಾಗಿಲ್ಲ. ಜಾಗದ ಮಾಲಿಕರು ಖಾಲಿ ಜಾಗದಲ್ಲಿ ನೀರು ನಿಲ್ಲದಂತೆ ತಡೆಯಬೇಕು. ಇಲ್ಲವಾದಲ್ಲಿ ಸರ್ಕಾರ ಈ ಜಾಗವನ್ನು ಮುಟ್ಟುಗೋಲು ಹಾಕಬೇಕು ಎಂದು ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ಆಗ್ರಹಿಸಿದ್ದಾರೆ.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Haliyal News Tagged With: ಅಡ್ಡರಸ್ತೆ, ಐದನೇ, ಕಾಲೋನಿ, ಕೀಟಭಾದೆ, ಕೂಡ, ಕೆನರಾ ಬ್ಯಾಂಕ್, ಕ್ರಿಮಿಕೀಟ, ಖಾಲಿ, ಜನಶಕ್ತಿ, ಜಾಗ, ತೊಂದರೆ, ನಗರ, ನಿಲ್ಲುವ, ನೀರು, ಪದ್ಮನಾಬ, ಮಳೆ, ಮುಟ್ಟುಗೋಲು, ರೋಗ, ವೇದಿಕೆ, ಸಾಂಕ್ರಾಮಿಕ, ಸಾಧ್ಯತೆ, ಸಾರ್ವಜನಿಕರಿಗೆ, ಹಾವು

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,059 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar