ಹೊನ್ನಾವರ :
ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಮಾರುತಿ ಸ್ವಿಫ್ಟ್ ಕಾರು ಮುಖಾಮುಖಿ ಡಿಕ್ಕಿಹೊಡೆದ ಪರಿಣಾಮ ಕಾರು ಚಾಲಕನಿಗೆ ಗಂಭೀರ.ವಾಗಿ ಗಾಯಗೊಂಡ ಘಟನೆ. ತಾಲೂಕಿನ ಗೇರುಸೊಪ್ಪಾ ವ್ಯಾಪ್ತಿಯ ಮಾವಿನಹೊಳೆಯಲ್ಲಿ ನಡೆದಿದೆ
ಹೊನ್ನಾವರದಿಂದ ಗೇರುಸೊಪ್ಪ ಕಡೆ ಹೋಗುತ್ತಿದ್ದ ಬಸ್. ಬೆಂಗಳೂರಿನಿಂದ ಹೊನ್ನಾವರ ಮಾರ್ಗವಾಗಿ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿನ ನಡುವೆ .ಡಿಕ್ಕಿ ಹೊಡೆದು ಕಾರು ಚಾಲಕನ ಕಾಲಿಗೆ ಗಂಭೀರವಾಗಿ ಗಾಯಗೊಂಡಿದ್ದು,ಕಾರಿನಲ್ಲಿದ್ದ ಇನ್ನಿಬ್ಬರನ್ನು ಹೊನ್ನಾವರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಬಸ್ ಚಾಲಕನ ವಿರುದ್ದ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ
Leave a Comment