• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಭಾರೀ ಪ್ರಮಾಣದ ಮಳೆ ;ಅಪಾರ ಪ್ರಮಾಣದ ಹಾನಿ

July 21, 2017 by Sachin Hegde Leave a Comment

ಕಾರವಾರ:

ಕಳೆದ ಮೂರು ದಿನಗಳಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರೀ ಪ್ರಮಾಣದ ಮಳೆ ಸುರಿಯುತ್ತಿದೆ. ಪರಿಣಾಮ ಹಲವು ಸಾವು ನೋವುಗಳು ಸಂಭವಿಸಿದೆ. ಮಂಗಳವಾರ ಬಿಣಗಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಆಕಾರದ ಮರ ಬಿದ್ದ ಪರಿಣಾಮ ಎರಡು ಗಂಟೆಗಳ ಕಾಲ ವಾಹನ ಸಂಚಾರ ಹದಗೆಟ್ಟಿತ್ತು. ಬುಧವಾರ ಸಂಜೆ ನಗರದಲ್ಲಿ ತೆರೆದ ಚರಂಡಿಯಲ್ಲಿ ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿದ ಘಟನೆ ನಡೆದಿದೆ. ಭಾರೀ ಮಳೆ ಇದ್ದ ಕಾರಣ ಈ ಪ್ರಕರಣ ಮರುದಿನ ಬೆಳಕಿಗೆ ಬಂದಿದೆ. ಗುರುವಾರ ಕಾರವಾರದ ಸಿದ್ದರ ಅಜಗೇರಿ ಎಂಬ ಹಳ್ಳದಲ್ಲಿ ಆನಂದ ನಾಯ್ಕ ಎಂಬಾತರು ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ. ಇನ್ನು ಮಂಜು ಮುಸುಕಿದ ಕಾರಣ ಶಾಲಾ ವಾಹನವೊಂದು ಮುದಗಾ ಬಳಿ ಧರಗಪ್ಪಳಿಸಿದೆ. ಅದೃಷ್ಠವಶಾತ್ ಮಕ್ಕಳೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಕಡಲು ತೀರ ಪ್ರದೇಶವಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಭಾಗದಲ್ಲಿ ಮಳೆ ರಭಸಗೊಂಡಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈವರೆಗೆ ಅಂದಿಗಿಂತ ಹೆಚ್ಚು ಮಳೆ ಸುರಿದಿದ್ದು, ಜಲಾಶಯಗಳ ನೀರಿನ ಮಟ್ಟವೂ ಹೆಚ್ಚಾಗಿದೆ. ಮಳೆಯಿಂದಾಗಿ ಅಲ್ಲಲ್ಲಿ ಜೀವ ಹಾನಿ ಕೂಡ ಸಂಭವಿಸಿದೆ. ರಸ್ತೆಗಳ ಮೇಲೆ ಮರ ಬೀಳುವದು ಸಾಮಾನ್ಯವಾಗಿದ್ದರಿಂದ ಹೆದ್ದಾರಿಗಳಲ್ಲಿ ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಮಲೆನಾಡು ಭಾಗದಲ್ಲಿ ಮಳೆ ಚುರುಕಾಗಿದ್ದು, ವಿದ್ಯುತ್ ತಂತಿಗಳ ಮೇಲೆ ಮರದ ಕೊಂಬೆಗಳು ಅಪ್ಪಳಿಸಿ ಹಾನಿ ಉಂಟು ಮಾಡುತ್ತಿವೆ. ಕೆಲ ಮನೆಗಳಲ್ಲಿ ವಿದ್ಯುತ್ ಉಪಕರಣಗಳು ಹಾಳಾಗಿವೆ.

20245377 179879785885561 1801040412153908609 n 20156012 10211956285015181 641545255943894347 n

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Haliyal News Tagged With: ಅಂಕೋಲಾ, ಅಜಗೇರಿ, ಅದೃಷ್ಠವಶಾತ್, ಅಪಾರ, ಉಪಕರಣಗಳು, ಕರಾವಳಿ, ಕಾರವಾರ, ಕುಮಟಾ, ಚರಂಡಿ, ಟ್ರಾಫಿಕ್ ಜಾಮ್, ತೆರೆದ, ಧರಗಪ್ಪಳಿಸಿದೆ, ನೋವು, ಪ್ರಮಾಣದ, ಬಳಿ, ಬಿಣಗಾ, ಭಟ್ಕ, ಭಾರೀ, ಮಲೆನಾಡಿ, ಮಳೆ, ಮುದಗಾ, ರಾಷ್ಟ್ರೀಯ, ವಿದ್ಯುತ್, ವ್ಯಕ್ತಿಯೋರ್ವ, ಶಾಲಾ ವಾಹನ, ಸಾವು, ಹಾಗೂ, ಹಾನಿ, ಹೆದ್ದಾರಿ, ಹೊನ್ನಾವರ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,062 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...