ಕಾರವಾರ:
2017-18ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ವೃತ್ತಿಪರ , ಸ್ನಾತಕೋತ್ತರ, ನರ್ಸಿಂಗ್, ಇಂಜಿನೀಯರಿಂಗ್ ಮತ್ತು ವೈದ್ಯಕೀಯ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಸಲು ಆಗಸ್ಟ 26 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್ಸೈಟ್ http://www.backwardclasses.kar.nic.in/ ಇಲ್ಲಿ ಪಡೆಯಬಹುದು ಹಾಗೂ ದೂರವಾಣಿ ಸಂಖ್ಯೆ 08382-226588 ಸಂಪರ್ಕಿಸಲು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ
Leave a Comment