• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮನನೊಂದು ಆತ್ಮಹತ್ಯೆ

August 1, 2017 by Gaju Gokarna Leave a Comment

ಹೊನ್ನಾವರ:

ಮಾನಸಿಕವಾಗಿ ಹಿಂಸೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬ ಕೆರೆಯಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಸಮೀಪದ ಶೆಟ್ಟಿಕೆರೆಯಲ್ಲಿ ಮಂಗಳವಾರ ನಡೆದಿದೆ.
ಉಡುಪಿಯ ಬಾರ್ಕೂರು ನಿವಾಸಿ ಶಿವಪ್ರಸಾದ ಮಾಧವ ಪೂಜಾರಿ (35) ಮೃತ ವ್ಯಕ್ತಿ. ಮಂಗಳವಾರ ಶೆಟ್ಟಿಕೆರೆಯಲ್ಲಿ ಇವರ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರು ಮೃತದೇಹವನ್ನು ಕಂಡು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪಿಎಸ್‍ಐ ಆನಂದಮೂರ್ತಿ ಹಾಗೂ ಸಿಬ್ಬಂದಿಗಳು ಘಟನೆಯ ಕುರಿತು ಪರಿಶೀಲನೆ ನಡೆಸಿದ್ದು, ಶಿವಪ್ರಸಾದ್ ಮಾನಸಿಕ ಅಸ್ವಸ್ಥನಾಗಿದ್ದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಅಲ್ಲದೇ `ತನ್ನ ಸಾವಿಗೆ ತಾನೇ ಕಾರಣ’ ಎಂದು ತನ್ನ ಬ್ಯಾಗ್‍ನಲ್ಲಿ ಡೆತ್ ನೋಟ್ ಬರೆದಿಟ್ಟು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

20507452 484268088594259 4577763187878154747 o 20448994 484268108594257 6360112561428910310 o 20431743 484268035260931 6784896451662561867 n

2 hnr 01

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Haliyal News Tagged With: BUS, Honnavar, KSRTC, stand, ಆತ್ಮಹತ್ಯೆ, ಉಡುಪಿಯ, ಕೆ.ಎಸ್.ಆರ್.ಟಿ.ಸಿ, ಡೆತ್ ನೋಟ್, ನಿಲ್ದಾಣ, ನಿವಾಸಿ, ಬಸ್, ಬಾರ್ಕೂರು, ಬ್ಯಾಗ್‍ನಲ್ಲಿ, ಮನನೊಂದು, ಮಾನಸಿಕವಾಗಿ, ಹಿಂಸೆ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,059 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...