ಕಾರವಾರ: 2017-18ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಜಿ.ಎನ್.ಎಮ್ ಮತ್ತು ಬಿ.ಎಸ್.ಸ್ಸಿ ನರ್ಸಿಂಗ್ ಕೊರ್ಸ ತರಬೇತಿಗಾಗಿ ಆನ್-ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಆಗಸ್ಟ 15 ರೊಳಗಾಗಿ ಇಲಾಖೆಯ ವೆಬ್ ಸೈಟ್ www.sw.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment