ಹೊನ್ನಾವರ ತಾಲೂಕಿನ ಗೇರಸೊಪ್ಪಾ ಪ್ರೌಢಶಾಲೆಯಲ್ಲಿ 71 ನೇ ಸ್ವಾತಂತ್ರ್ಯೋತ್ಸವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಸೇವಾದಳದ ಶಾಖಾ ನಾಯಕ ಡಾ.ಸುರೇಶ ತಾಂಡೇಲ್ ಧ್ವಜಾರೋಹಣ ನಡೆಸಿಕೊಟ್ಟರು. ಹಳೇ ವಿದ್ಯಾರ್ಥಿ ಸಂಘದ ಸದಸ್ಯರು, ಎಸ್.ಡಿ.ಎಂ.ಸಿ ಸದಸ್ಯರು, ಪಾಲಕ-ಪೋಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು
Leave a Comment