• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

330 ಪ್ರಕರಣಗಳು ಇತ್ಯರ್ಥ

August 15, 2017 by Sachin Hegde Leave a Comment

ಕಾರವಾರ:

ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಹಲವಾರು ವರ್ಷಗಳಿಂದ ಬಾಕಿ ಉಳಿದಿದ್ದ ಪ್ರಕರಣಗಳನ್ನು ಇತ್ಯರ್ಥಪಡಿಸುವನಿಟ್ಟಿನಲ್ಲಿ ಶನಿವಾರ ಆಯೊಜಿಸಿದ್ದ ಲೋಕ ಅದಾಲತ್‍ನಲ್ಲಿ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಒಟ್ಟು 330 ಪ್ರಕರಣಗಳು ಇತ್ಯರ್ಥಗೊಂಡಿವೆ.
ಕೆಲವು ಸಣ್ಣಪುಟ್ಟ ವ್ಯಾಜ್ಯಗಳು, ವೈಯಕ್ತಿಕ ಕಾರಣಗಳಿಂದ ನ್ಯಾಯಾಲಯದ ಮೆಟ್ಟಿಲೇರಿದ ಪ್ರಕರಣಗಳನ್ನು ರಾಜಿ ಸಂದಾನಗಳ ಮೂಲಕ ಇತ್ಯರ್ಥಪಡಿಸಲು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಲೋಕ ಅದಾಲತ್ ಮುಂದಾಗಿದೆ. ಅದರಂತೆ ಜಿಲ್ಲೆಯ ಸಿವಿಲ್ ನ್ಯಾಯಾಲಯದಲ್ಲಿ ಲೋಕ ಅದಾಲತ್‍ಗೆ 532 ಪ್ರಕರಣಗಳು ಬಂದಿದ್ದವು. ಆಮೀನು ವ್ಯಾಜ್ಯ, ಕೌಟುಂಬಿಕ ಕಲಹ, ಭೂಸ್ವಾಧೀನ, ರಸ್ತೆ ಅಪಘಾತ ಪ್ರಕರಣಗಳು ಸೇರಿದ್ದವು. ಇವುಗಳನ್ನು ಜಿಲ್ಲೆಯ 11 ತಾಲೂಕುಗಳಲ್ಲಿಯೂ ನಡೆಸಿ ಲೋಕ ಅದಾಲತ್‍ನಲ್ಲಿ 330 ಪ್ರಕರಣಗಳು ಇತ್ಯರ್ಥವಾಗಿದೆ.
ಅದರಲ್ಲಿ ಕಾರವಾರದಲ್ಲಿ 17, ಅಂಕೋಲಾದಲ್ಲಿ 31, ಕುಮಟಾದಲ್ಲಿ41, ಹೊನ್ನಾವರದಲ್ಲಿ 68,ದಾಂಡೇಲಿಯಲ್ಲಿ 19, ಭಟ್ಕಳದಲ್ಲಿ40, ಸಿದ್ದಾಪುರದಲ್ಲಿ 43, ಶಿರಸಿಯಲ್ಲಿ21, ಹಳಿಯಾಳದಲ್ಲಿ 38, ಯಲ್ಲಾಪುರದಲ್ಲಿ 4, ಮುಂಡಗೋಡಿನಲ್ಲಿ 8 ಪ್ರಕರಣಗಳು ಇತ್ಯರ್ಥವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಟಿ. ಗೋವಿಂದಯ್ಯ ತಿಳಿಸಿದ್ದಾರೆ.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Karwar News Tagged With: 330, ಅಂಕೋಲಾದಲ್ಲಿ 31, ಆಮೀನು ವ್ಯಾಜ್ಯ, ಇತ್ಯರ್ಥ, ಉಳಿದಿದ್ದ, ಕಾರಣ, ಕಾರವಾರದಲ್ಲಿ 17, ಕುಮಟಾದಲ್ಲಿ41, ಕೌಟುಂಬಿಕ ಕಲಹ, ದಾಂಡೇಲಿಯಲ್ಲಿ 19, ಪ್ರಕರಣ, ಪ್ರಕರಣಗಳು, ಬಾಕಿ, ಭಟ್ಕಳದಲ್ಲಿ40, ಭೂಸ್ವಾಧೀನ, ರಸ್ತೆ ಅಪಘಾತ, ವೈಯಕ್ತಿಕ, ವ್ಯಾಜ್ಯಗಳು, ಶಿರಸಿಯಲ್ಲಿ21, ಸಣ್ಣಪುಟ್ಟ, ಸಿದ್ದಾಪುರದಲ್ಲಿ 43, ಹೊನ್ನಾವರದಲ್ಲಿ 68

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,057 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar