ಕಾರವಾರ: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯಲ್ಲಿ ನಡೆಯುವ ಕರ್ನಾಟಕ ರಾಜ್ಯ ಅಥ್ಲೆಟಿಕ್ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ ಭಾಗವಹಿಸುವ ತಂಡಗಳ ಆಯ್ಕೆ ಪ್ರಕ್ರಿಯೆ ಅ. 20ರಂದು ಬೆಳಗ್ಗೆ 9.30ಕ್ಕೆ ಕಾರವಾರದ ಮಾಲಾದೇವಿ ಮೈದಾನದಲ್ಲಿ ನಡೆಯಲಿದೆ.
14ರಿಂದ 20 ವಯಸ್ಸಿನ ಸ್ಪರ್ಧಿಗಳ ಆಯ್ಕೆ ನಡೆಸಲಾಗುತ್ತದೆ. ಆಸಕ್ತರು 9448014307ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Leave a Comment