ಶಿರಸಿ ಅರಣ್ಯ ಮಹಾವಿದ್ಯಾಲಯದಲ್ಲಿ ಅರೆಕಾಲಿಕ ಉಪನ್ಯಾಸಕರ 3 ಹುದ್ದೆಗಳಿಗಾಗಿ ಆಗಸ್ಟ 21 ಬೆಳಗ್ಗೆ 11 ಗಂಟೆಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ.
ಅಂಗೀಕೃತ ವಿಶ್ವವಿದ್ಯಾಲಯದಿಂದ ಇಂಗ್ಲೀಷ, ಕನ್ನಡ ಮತ್ತು ಅಗ್ರೀಕಲ್ಚರ್ ಎಕ್ಸಟೆನ್ಸ್ನ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಎಲ್ಲ ಮೂಲ ದಾಖಲೆಗಳು ಮತ್ತು ಎರಡು ಜೊತೆ ದೃಡಿಕೃತ ಝೆರಾಕ್ಸ ಪ್ರತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಲು ಶಿರಸಿ ಅರಣ್ಯ ಮಹಾವಿದ್ಯಾಲಯದ ಡೀನ ತಿಳಿಸಿದ್ದಾರೆ.
Leave a Comment