ಕಾರವಾರ:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ದಿವಂಗತ ಡಿ.ದೇವರಾಜ ಅರಸು ಅವರ 102 ನೇ ಜನ್ಮ ದಿನಾಚರಣೆಯನ್ನು ಆಗಸ್ಟ 20 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ರಂಗಮಂದಿರ ಕಾರವಾರದಲ್ಲಿ ಆಯೋಜಿಸಲಾಗಿದೆ.
ಬೃಹತ್ ಮತ್ತು ಮದ್ಯಮ ಕೈಗಾರಿಕೆ ಮತ್ತು ಮೂಲಭೂತ ಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಸತೀಶ ಸೈಲ್, ಜಿಲ್ಲಾ ಪಂಚಾಯತ ಅಧ್ಯಕ್ಷೆ ಜಯಶೀ ಮೋಗೇರ ಲೋಕಸಭಾ ಸದಸ್ಯ ಅನಂತ ಕುಮಾರ ಹೆಗಡೆ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಗಣ್ಯರು ಭಾಗವಹಿಸುವರು.
Leave a Comment