ಕಾರವಾರ: ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ, ಮೈಸೂರು ಇವರ ಸಂಯುಕ್ತಾಶ್ರಯನಲ್ಲಿ ಸೆಪ್ಟಂಬರ್ 21. ರಿಂದ 29 ರವರೆಗೆ “ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2017″ನ್ನು ಮೈಸೂರಿನಲ್ಲಿ ಏರ್ಪಡಿಸಲಾಗುತ್ತಿದೆ.
ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು, ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ರೂ 2.ಸಾವಿರಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು. ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು ರವರ ಹೆಸರಿನಲ್ಲಿ ಡಿ.ಡಿ.ಯನ್ನು ಸಲ್ಲಿಸುವದು. ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು, ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ ಜೆ,ಸಿ. ರಸ್ತೆ ಬೆಂಗಳೂರು ಕಚÉೀರಿ ಅಥವಾ ಆಯಾ ಜಿಲ್ಲೆಯಲ್ಲಿರುವ ಸಹಾಯಕ ನಿರ್ದೇಶಕರು. ಕನ್ನಡ ಮತ್ತು ಸಂಸ್ಕøತಿಯ ಇಲಾಖೆಯ ಕಚೇರಿಗಳಲ್ಲಿ ಆಥವಾ ಪ್ರಾಧಿಕಾರದ ವೆಬ್ ಸೈಟ್ www.kannadapustakpradhikara.com ನಲ್ಲಿ ಉಚಿvವಾಗಿ ಪಡೆದುಕೊಳ್ಳಬಹುದಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ. ಯೊಂದಿಗೆ ಸೆಪ್ಟಂಬರ್ 18 ರೊಳಗಾಗಿ ಆಡಳಿತಾಧಿಕಾರಿಗಳು. ಕನ್ನಡ ಪುಸ್ತಕ ಪ್ರಾಧಿಕಾರ. ಕನ್ನಡ ಭವನ. ಜೆ.ಸಿ.ರಸ್ತೆ ಬೆಂಗಳೂರು ಅವರ ಹೆಸರಿಗೆ ಅಂಚೆಯ ಮೂಲಕ ಹಾಗೂ ಇ ಮೇಲ್ [email protected] ರ ಮೂಲಕ ಸಲ್ಲಿಸಲು ಕೋರಿದೆ. ಹೆಚ್ಚಿನ ಮಾಹಿತಿಗಾಗಿ: ಆಡಳಿತಾಧಿಕಾರಿಗಳು.ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ ಜೆ,ಸಿ, ರಸ್ತೆ. ಬೆಂಗಳೂರು 560002 ದೂ 080-22107704 ಅನ್ನು ಸಂಪರ್ಕಿಸಬಹುದಾಗಿದೆ.
Leave a Comment