ಕಾರವಾರ:
ಸೆಂಟ್ ಮೈಕಲ್ ಕಾನ್ವೆಂಟ್ನ 7ನೇ ತರಗತಿ ವಿದ್ಯಾರ್ಥಿನಿ ಪೂರ್ವಿ ರಾಜೇಶ್ ಕಾಮತ್ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿ ಬಹುಮಾನ ಪಡೆದಿದ್ದಾರೆ.
ಹಿರಿಯರ ವಿಭಾಗದ ಲಘು ಸಂಗೀತ ಹಾಗೂ ಆಶುಭಾಷಣದಲ್ಲಿ ಪ್ರಥಮ ಸ್ಥಾನ ಪಡೆದಿರುವ ಪೂರ್ವಿ ರಾಜೇಶ್ ಕಾಮತ್ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾದರು. ಈಕೆಯ ಸಾಧನೆಗೆ ಶಾಲಾ ಮುಖ್ಯಾಧ್ಯಾಪಕಿ ಹಾಗೂ ಶಿಕ್ಷಕರು ಹರ್ಷ ವ್ಯಕ್ತಪಡಿಸಿದರು.
Leave a Comment