ಕಾರವಾರ: ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಹಾಗೂ ಟೂರ್ ಟ್ರಾವೇಲ್ ಹಾಗೂ ಹೋಟೆಲ್ ಅಸೋಶೀಯೇಶನ್ ಉತ್ತರ ಕನ್ನಡ ಇವರ ಸಂಯುಕ್ತ ಆಶ್ರಯದಲ್ಲಿ ಸಪ್ಟೆಂಬರ್ 27 ರಂದು ಸಂಜೆ 4ಕ್ಕೆ ಕಾರವಾರ ಕೋಡಿಭಾಗ ಕಾಳಿ ರಿವರ ಗಾರ್ಡನದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಆಚರಿಸಲಾಗುವದು.
ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕಾರ್ಯಕ್ರಮ ಉದ್ಘಾಟಿÀಸುವರು. ಶಾಸಕ ಸತೀಶ ಸೈಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೋಗೇರ ಸೇರಿದಂತೆ ಇನ್ನಿತರ ಗಣ್ಯ ವ್ಕ್ಯಕ್ತಿಗಳು ಭಾಗವಹಿಸುವರು.
Leave a Comment