• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಗೋವಾ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಜಯ ಕರ್ನಾಟಕ ಆಗ್ರಹ

September 28, 2017 by Sachin Hegde Leave a Comment

ಕಾರವಾರ:

ಗೋವಾದಲ್ಲಿ ಕನ್ನಡಿಗರನ್ನು ಒಕ್ಕಲೆಬ್ಬಿಸುರವದಕ್ಕೆ ಜಯ ಕರ್ನಾಟಕ ಸಂಘಟನೆ ತೀವೃ ಆಕ್ಷೇಪ ವ್ಯಕ್ತಪಡಿಸಿದೆ.
ಬೈನಾ ಕಡಲತೀರದಲ್ಲಿ ಅತಂತ್ರರಾಗಿರುವ ಕನ್ನಡಿಗರಿಗೆ ಕೂಡಲೇ ನೆರವು ನೀಡಬೇಕು ಎಂದು ಆಗ್ರಹಿಸಿ ಅಪರ ಜಿಲ್ಲಾಧಿಕಾರಿ ಎಚ್. ಪ್ರಸನ್ನರಿಗೆ ಜಯ ಕರ್ನಾಟಕ ಪದಾಧಿಕಾರಿಗಳು ಮನವಿ ಸಲ್ಲಿಸಿದರು. ಕಳೆದ 40 ವರ್ಷಗಳಿಂದ ಗೋವಾದಲ್ಲಿ ಕನ್ನಡಿಗರು ವಾಸವಿದ್ದಾರೆ. ವಿವಿಧ ವ್ಯಾಪಾರ ಹಾಗೂ ಪ್ರವಾಸೋಧ್ಯಮ ಬೆಳವಣಿಗೆಗೆ ಪೂರಕವಗಿರುವ ಅವರನ್ನು ಒಕ್ಕಲೆಬ್ಬಿಸುವದರಿಂದ ಬದುಕು ಬೀದಿಗೆ ಬರುತ್ತದೆ. ಗೋವಾ ಸರ್ಕಾರ ಕನ್ನಡಿಗರ ಮೇಲೆ ನಿರಂತರವಾಗಿ ದೌರ್ಜನ್ಯವೆಸಗುತ್ತ ಬಂದಿದ್ದು, ಇದನ್ನು ಖಂಡಿಸಬೇಕಿದೆ ಎಂದು ಸಂಘಟನೆ ಜಿಲ್ಲಾಧ್ಯಕ್ಷ ದಿಲೀಪ ಅರ್ಗೇಕರ್ ಹೇಳಿದರು. ಈ ವರೆಗೆ ಸುಮಾರು 800 ಕನ್ನಡಿಗರ ಮನೆಯನ್ನು ಗೋವಾ ಸರ್ಕಾರ ನೆಲಸಮ ಮಾಡಿದೆ. ಉತ್ತರ ಕರ್ನಾಟಕದ ಜನ ಉದ್ಯೋಗಕ್ಕಾಗಿ ಗೋವಾಗೆ ತೆರಳಿದ್ದು, ಎಲ್ಲರೂ ಬಡವರಾಗಿದ್ದಾರೆ. ಏಕಾಏಕಿ ಮನೆಗಳನ್ನು ತೆರವು ಮಾಡಿದ್ದರಿಂದ ಅಲ್ಲಿನ ಜನ ತೊಂದರೆ ಅನುಭವಿಸುತ್ತಿದ್ದು, ರಾಜ್ಯ ಸರ್ಕಾರ ನೆರವಿಗೆ ಬರಬೇಕು ಎಂದು ಒತ್ತಾಯಿಸಿದರು.
ಪ್ರಮುಖರಾದ ದಿಲೀಪ ಅರ್ಗೇಕರ್, ದಿವ್ಯಾ ದೇವಿದಾಸ, ರೋಶನ್ ಹರಿಕಂತ್ರ, ಸುಭಾಷ ಗುನಗಿ ಇತರರಿದ್ದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Karwar News Tagged With: 800 ಕನ್ನಡಿಗರ ಮನೆ, ಅತಂತ್ರರಾಗಿರುವ ಕನ್ನಡಿಗರಿಗೆ, ಗೋವಾ ಕನ್ನಡಿಗರಿಗೆ, ಜಯ ಕರ್ನಾಟಕ ಆಗ್ರಹ, ತೀವೃ ಆಕ್ಷೇಪ, ಬೈನಾ ಕಡಲತೀರ, ವಿವಿಧ ವ್ಯಾಪಾರ ಹಾಗೂ ಪ್ರವಾಸೋಧ್ಯಮ, ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,156 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar