ಕಾರವಾರ:
ಕರ್ನಾಟಕ ರಾಜ್ಯ ಕಡಲತೀರ ವಲಯ ನಿರ್ವಹಣಾ ಯೋಜನೆ(CZMP))ಯ ಆಕ್ಷೇಪಣೆಗಳ ಕುರಿತು ಸಾರ್ವಜನಿಕ ಆಲಿಕೆಯನ್ನು ಅಕ್ಟೋಬರ 26 ರಂದು ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆವರೆಗೆ ನ್ಯಾಯಾಲಯ ಸಭಾಂಗಣ ಜಿಲ್ಲಾಧಿಕಾರಿಗಳ ಕಛೇರಿ, ಕಾರವಾರದಲ್ಲಿ ಕರಡು ಕರ್ನಾಟಕ ರಾಜ್ಯ ಕಡಲತೀರ ವಲಯ ನಿರ್ವಹಣಾ ಯೋಜನೆ(CZMP))ಯ ಆಕ್ಷೇಪಣೆಗಳ ಕುರಿತು ಸಾರ್ವಜನಿಕ ಆಲಿಕೆಯನ್ನು ನಡೆಸಲಾಗುವುದು ಎಂದು ಪ್ರಾದೇಶಿಕ ನಿರ್ದೇಶಕರು(ಪರಿಸರ) ಕಾರವಾರ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment