ಕಾರವಾರ:
ಸರ್ಕಾರಿ ಹಿರಿಯ ಪ್ರಥಮಿಕ ಶಾಲೆಗಳಲ್ಲಿ ಖಾಲಿಇರುವ ಪದವಿಧರ ಪ್ರಾಥಮಿಕ ಶಿಕ್ಷಕ (6 ರಿಂದ 8 ತರಗತಿಗಳ) ವೃಂದದ ಹುದ್ದೆಗಳನ್ನು ನೇರ ನೇಮಕಾತಿಯಿಂದ ಜಿಲ್ಲಾ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್ ಲ್ಯೆನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಲಾಗಿದ್ದ ಅವಧಿ ಅಕ್ಟೊಬರ್ 02 ವರೆಗೆ ವಿಸ್ತರಿಸಲಾಗಿದೆ ಹೆಚ್ಚಿನ ವಿವರಣೆಗೆ www.schooleducation.kar.nic.in ನಲ್ಲಿಒದಗಿಸಲಾಗಿರುವ ಛಿಚಿಛಿ ಲಿಂಕ ಮೂಲಕ ಪಡೆದುಕೊಳ್ಳಬಹುದು ಮತ್ತು ಉಪನಿರ್ದೇಶಕರು(ಆಡಳಿತ) ಸಾರ್ವಜನಿಕ ಶಿಕ್ಷಣ ಇಲಾಖೆ ಕಾರವಾರ ಇವರ ಕಚೇರಿಯನ್ನು ಸಂಪರ್ಕಿಸಬಹುದೆಂದು ಡಿ.ಡಿ.ಪಿ.ಐ. ಪಿ.ಕೆ. ಪ್ರಕಾಶ ತಿಳಿಸಿದ್ದಾರೆ.
Leave a Comment