ಕಾರವಾರ:
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆವಿಯು“Application of GIS and Remote Sensing”ವಿಷಯದ ಮೇಲೆ ಅಕ್ಟೋಬರ 10 ರಿಂದ 12 ರವರೆಗೆ ಮೂರು ದಿನಗಳ ಕಾಲ ಕಾರ್ಯಾಗಾರವನ್ನು ಬೆಂಗಳೂರಿನ ಅಕಾಡೆಮಿ ಕಛೇರಿಯಲ್ಲಿ ಆಯೋಜಿಸಲಾಗಿದೆ.
ಕಾರ್ಯಾಗಾರದಲ್ಲಿ ಪ್ರತಿನಿಧಿಗಳಾಗಿ ರಾಜ್ಯಾದ ವಿಜ್ಞಾನ ಪದವಿ ಕಾಲೇಜು ಅಧ್ಯಾಪಕರು ಹಾಗೂ ಯುವ ಸಂಶೋದನಾ ವಿಧ್ಯಾರ್ಥಿಗಳು ಭಾಗವಹಿಸಬಹುದಾಗಿದೆ. ಕಾರ್ಯಾಗಾರಕ್ಕೆ ಉಚಿತ ಪ್ರವೇಶವಿದ್ದು ನೋಂದಣಿ ಮಾಡಲು ಅಕ್ಡೋಬರ 07 ಕೊನೆಯ ದಿನವಾಗಿದೆ, ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ಅಂತರಜಾಲ (www.kstacademy.org) ಹಾಗೂ ವೈಜ್ಞಾನಿಕಾಧಿರಿಯಾದ ವಿ.ಕೆ ಶ್ರೀನಿವಾಸ (ಮೊ: 9620767819) ರವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Leave a Comment