ಕಾರವಾರ:
ಪ್ರಸ್ತಕ ಸಾಲಿಗೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ/ಪಿಎಚ್.ಡಿ/ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ -1 ಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡಲಾಗುವ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ 13 ಕೊನೆಯ ದಿನವಾಗಿರುತ್ತದೆ..ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್ಸೈಟ್ www.backwardclassess.kar.nic.in ಮತ್ತು ದೂರವಾಣಿ ಸಂಖ್ಯೆ:08382-226588 sಸಂಪರ್ಕಿಸಬಹುದು.
Leave a Comment