ಹೊನ್ನಾವರ: ಕಾರವಾರದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕಿರಿಯರ ವಿಭಾಗದ ಕನ್ನಡ ಕಂಠಪಾಠ ಸ್ಪರ್ಧೆಯಲ್ಲಿ ತಾಲೂಕಿನ ಹಿರೇಬೈಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಬಿಂದು ಮಾರುತಿ ನರ್ಯಕ ತೃತೀಯ ಸ್ಥಾನ ಪಡೆದುಕೊಂಡಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಗೆ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹರ್ಷವ್ಯಕ್ತಪಡಿಸಿದ್ದಾರೆ.
Leave a Comment