ಹೊನ್ನಾವರ:
ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷರಾಗಿ ಮಂಜುನಾಥ ಗೌಡ ನಾಜಗಾರ ನೇಮಕಗೊಂಡಿದ್ದಾರೆ. ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣ ಗೌಡರ ಆದೇಶದ ಮೇರೆಗೆ ಈ ನೇಮಕ ಮಾಡಲಾಗಿದೆ ಎಂದು ಕರವೇ ಜಿಲ್ಲಾಧ್ಯಕ್ಷ ಭಾಸ್ಕರ ಕೆ. ಪಟಗಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Daily Updated Canara News
ಹೊನ್ನಾವರ:
ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷರಾಗಿ ಮಂಜುನಾಥ ಗೌಡ ನಾಜಗಾರ ನೇಮಕಗೊಂಡಿದ್ದಾರೆ. ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣ ಗೌಡರ ಆದೇಶದ ಮೇರೆಗೆ ಈ ನೇಮಕ ಮಾಡಲಾಗಿದೆ ಎಂದು ಕರವೇ ಜಿಲ್ಲಾಧ್ಯಕ್ಷ ಭಾಸ್ಕರ ಕೆ. ಪಟಗಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Table of Contents
Toggle
Leave a Comment