• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ರಾತ್ರಿ 10-00 ರಿಂದ ಬೆಳಿಗ್ಗೆ 6-00 ರವರೆಗೆ ಪಟಾಕಿಗಳನ್ನು ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧ

October 18, 2017 by Sachin Hegde Leave a Comment

ಕಾರವಾರ: ಅಕ್ಟೋಬರ್ 18 ರಿಂದ 20 ರವರೆಗೆ ದೀಪಾವಳಿ ಹಬ್ಬವನ್ನು ಆಚರಿಸಲಾಗುತ್ತಿದ್ದು, ಸಾರ್ವಜನಿಕರು ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.
ಈ ಸಂದರ್ಭದÀಲ್ಲಿ ಪಟಾಕಿಗಳ ಮಾರಾಟ ಮತ್ತು ಬಳಕೆ, ಧ್ವನಿವರ್ಧಕ ಬಳಸುವುದು ಅಥವಾ ಇನ್ನಿತರ ಸಲಕರಣೆಗಳಿಂದ ಶಬ್ದ ಮಾಡುವುದು ತಡೆಗಟ್ಟುವ ಕಾನೂನು ಅನುಷ್ಠಾನÀಗೊಳಿಸುವದರೊಂದಿಗೆ ಈ ಕೆಳಕಂಡ ಸೂಚನೆಗಳನ್ನು ಪಾಲಿಸಲು ಜಿಲ್ಲಾಧಿಕಾರಿ ಕೋರಿದ್ದಾರೆ.;
ಹಬ್ಬದ ಆಚರಣೆಯಲ್ಲಿ ದೀಪಗಳ ಬಳಕೆ ಪ್ರಧಾನವಾಗಿರಲಿ. ರಾತ್ರಿ 10-00 ರಿಂದ ಬೆಳಿಗ್ಗೆ 6-00 ರವರೆಗೆ ಪಟಾಕಿಗಳನ್ನು ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ. 125 ಡೆಸಿಬಲ್ಸ್‍ಗಳಿಗಿಂತ ಹೆಚ್ಚು ಶಬ್ದ ಉಂಟು ಮಾಡುವ ಪಟಾಕಿಗಳನ್ನು ದಾಸ್ತಾನು / ಮಾರಾಟ ಮಾಡುವುದನ್ನು ಮತ್ತು ಈ ತರಹದ ಪಟಾಕಿಗಳನ್ನು ಸಿಡಿಸುವುದನ್ನು ನಿಷೇಧಿಸಲಾಗಿದೆ. ಪರಿಸರ ಮಾಲಿನ್ಯ ಮತ್ತು ಶಬ್ಧ ಮಾಲಿನ್ಯ ನಿಯಂತ್ರಣದಲ್ಲಿಡುವ ಉದ್ದೇಶದಿಂದ ಪರಿಸರ (ಸಂರಕ್ಷಣೆ) (ಎರಡನೆಯ ತಿದ್ದುಪಡಿ) ನಿಯಮಾವಳಿಗಳು, 1999 ರ ಅನ್ವಯ 125 ಡಿಬಿ (ಎ) ಗಿಂತ (4 ಮೀಟರ್ ಅಂತರದಲ್ಲಿ) ಹೆಚ್ಚು ಶಬ್ಧ ಮಾಡುವ ಪಟಾಕಿಗಳನ್ನು ಮಾರಾಟ ಮಾಡುವುದಾಗಲೀ ಅಥವಾ ಉಪಯೋಗಿಸುವುದನ್ನಾಗಲೀ ಕಟ್ಟನಿಟ್ಟಾಗಿ ನಿಷೇಧಿಸಲಾಗಿದೆ. ದಿನದ ಯಾವುದೇ ಸಮಯದಲ್ಲಿ ನಿಶ್ಯಬ್ಧ ವಲಯಗಳೆಂದು ಘೋಷಿಸಲ್ಪಟ್ಟಿರುವ ಸ್ಥಳಗಳ (ಆಸ್ಪತ್ರೆ, ಶಾಲೆ, ಪ್ರಾರ್ಥನಾ ಮಂದಿರ ಇತ್ಯಾದಿಗಳು) ಸುತ್ತಮುತ್ತ ಯಾವುದೇ ರೀತಿಯ ಶಬ್ದ ಉಂಟುಮಾಡುವ ಪಟಾಕಿ ಅಥವಾ ಸಿಡಿಮದ್ದುಗಳನ್ನು ಬಳಸುವಂತಿಲ್ಲ. ಪಟಾಕಿಗಳು ಹೊರಸೂಸುವ ವಿಷಯುಕ್ತ ಅನಿಲ ಆರೋಗ್ಯ ಸಂಬಂಧಿತ ಕಾಯಿಲೆಗಳು ಹಾಗೂ ಪರಿಸರ ಮಾಲಿನ್ಯಕ್ಕೆ ಕಾರಣವಾಗುವುದರಿಂದ ಪಟಾಕಿಗಳ ಸಿಡಿತವನ್ನು ಕÀಡಿಮೆಗೊಳಿಸುವುದು. ಹಬ್ಬದ ಸಮಯದಲ್ಲಿ ಉತ್ಪತ್ತಿಯಾಗುವ ಘನ ತ್ಯಾಜ್ಯ ವಸ್ತುಗಳನ್ನು ಪ್ರತ್ಯೇಕವಾಗಿ ವಿಂಗಡಿಸಿ ಜೈವಿಕ ವಿಘಟನೆಯಾಗುವ ಪದಾರ್ಥಗಳನ್ನು ಮರು ಬಳಕೆ ಮತ್ತು ಗೊಬ್ಬರ ತಯಾರಿಕೆಗೆ ಹಾಗೂ ಇತರೆ ಜೈವಿಕ ವಿಘಟನೆಯಾಗದ ಪದಾರ್ಥಗಳನ್ನು ವ್ಶೆಜ್ಞಾನಿಕವಾಗಿ ವಿಲೇವಾರಿ ಮಾಡಬೇಕು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Karwar News Tagged With: ಅನಿಲ ಆರೋಗ್ಯ, ಆಚರಿಸುವಂತೆ, ದೀಪಾವಳಿ ಹಬ್ಬ, ಧ್ವನಿವರ್ಧಕ, ನಿಷೇಧ, ಪಟಾಕಿ, ಪಟಾಕಿಗಳ ಮಾರಾಟ ಮತ್ತು ಬಳಕೆ, ಪರಿಸರ ಸ್ನೇಹಿಯಾಗಿ, ರಾತ್ರಿ 10-00 ರಿಂದ ಬೆಳಿಗ್ಗೆ 6-00 ರವರೆಗೆ, ಸಂಪೂರ್ಣವಾಗಿ, ಸಾರ್ವಜನಿಕರು, ಸಿಡಿಸುವುದನ್ನು

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,059 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar