ಕಾರವಾರ:
ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಅಕ್ಟೋಬರ 22 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.
ಅಂದು ಬೆಳಗ್ಗೆ 8 ಗಂಟೆಗೆ ಹಳಿಯಾಳದಲ್ಲಿ ಸಾರ್ವಜನಿಕ ಭೇಟಿ ಮಾಡುವರು. 9ಕ್ಕೆ ಅಗಲಸಕಟ್ಟಾದಲ್ಲಿಸಾರ್ವಜನಿಕರ ಭೇಟಿ ಮಾಡುವರು. ಬೆಳಗ್ಗೆ 10 ಗಂಟೆಗೆ ಹಳಿಯಾಳ ರುಡ್ಸೆಟ್ ದಲ್ಲಿ ಸ್ಥಳಿಯ ಪತ್ರಕರ್ತರನ್ನು ಭೇಟಿ ಮಾಡುವರು. ಬೆಳಿಗ್ಗೆ 11 ರಿಂದ ಮದ್ಯಾಹ್ನ 2ರವರೆಗೆ ಹಳಿಯಾಳದಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು
Leave a Comment