• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

62ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ-ಸಡಗರದಿಂದ ಆಚರಣೆ

November 1, 2017 by Sachin Hegde Leave a Comment

ಹಳಿಯಾಳ :

ಹಳಿಯಾಳ ಪಟ್ಟಣ ಹಾಗೂ ಗ್ರಾಮಾಂತರ ಭಾಗದಲ್ಲಿ 62ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ-ಸಡಗರದಿಂದ ಆಚರಿಸಲಾಯಿತು.
ಹಳಿಯಾಳ ತಾಲೂಕಾ ಜಯ ಕರ್ನಾಟಕ ಸಂಘಟನೆ ಹಾಗೂ ವೀರಶೈವ ಮಹಾಸಭಾ ಸಂಘಟನೆಂiÀವರು ಜಂಟಿಯಾಗಿ ನಿರ್ಮಿಸಿದ 190 ಅಡಿ(62 ಮೀಟರ್) ಉದ್ದದ ಬೃಹತ್ ಕನ್ನಡ ಬಾವುಟದ ಪ್ರದರ್ಶನ ಹಾಗೂ ಮೇರವಣಿಗೆ ರಾಜ್ಯೋತ್ಸವಕ್ಕೆ ಮೇರಗು ನೀಡಿತು.
ಪಟ್ಟಣದ ಯಲ್ಲಾಪೂರ ನಾಕಾದಲ್ಲಿರುವ ಡಾ. ಬಾಬಾಸಾಹೇಬ ಅಂಬೇಡ್ಕರ ಪುತ್ಥಳಿ, ಅರ್ಬನ್ ವೃತ್ತದಲ್ಲಿರುವ ಸಂಗೋಳ್ಳಿ ರಾಯಣ್ಣ ಪುಥ್ಥಳಿ, ಶಿವಾಜಿ ವೃತ್ತದಲ್ಲಿರುವ ಶ್ರೀ ಛತ್ರಪತಿ ಶಿವಾಜಿ ಪ್ರತಿಮೆ, ಬಸವೇಶ್ವರ ಪುಥ್ಥಳಿ ಮತ್ತು ಕನ್ನಡಾಂಭೆದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಜಯ ಕರ್ನಾಟಕ ಸಂಘಟನೆಯವರು ರಾಜ್ಯೋತ್ಸವವನ್ನು ವಿಭಿನ್ನವಾಗಿ ಆಚರಿಸಿದರು.
ಬೆಳಿಗ್ಗೆ ಪಟ್ಟಣದ ಮಿನಿವಿಧಾನಸೌಧದ ಆವರಣದಲ್ಲಿ ತಾಲೂಕಾ ದಂಡಾಧಿಕಾರಿ ವಿದ್ಯಾಧರ ಗುಳಗಳಿ ಧ್ವಜಾರೋಹಣ ನೆರವೆರಿಸಿ ಮಾತನಾಡಿ ನಾಡು ನುಡಿ, ರಾಷ್ಟ್ರದ ಬಗ್ಗೆ ಎಲ್ಲರು ಅಭಿಮಾನ ಹೊಂದಿರಬೇಕು ನೆಲ,ಜಲ ರಕ್ಷಣೆ ಹಾಗೂ ಅಭಿವೃದ್ದಿಗೆ ಎಲ್ಲರೂ ಕೈಜೋಡಿಸಿ ಶ್ರಮಿಸಬೇಕೆಂದು ಕರೆ ನೀಡಿದರು.
ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೆಕರ ಹಾಗೂ ಪುರಸಭೇ ಅಧ್ಯಕ್ಷ ಉಮೇಶ ಬೋಳಶೆಟ್ಟಿ ಕನ್ನಡಾಂಬೆ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮೇರವಣಿಗೆಗೆ ಚಾಲನೆ ನೀಡಿದರು.
ಕಾರ್ಯಕ್ರಮದ ಬಳಿಕ ಪಥ ಸಂಚಲನ, ಪ್ರಭಾತ ಪೇರಿ ಹಾಗೂ 61ಮೀ. ಉದ್ದದ ಕನ್ನಡ ಬಾವುಟದ ಮೇರವಣಿಗೆಯು ವಿವಿಧ ರೂಪಕಗಳೊಂದಿಗೆ ಹಾಗೂ ಜಗ್ಗಲಗಿ ವಾದ್ಯವೃಂದದೊಂದಿಗೆ ಸಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ರಾಯಣ್ಣನಿಗೆ ಮಾಲಾರ್ಪಣೆ ಮಾಡಿ ಮೆರವಣಿಗೆಯು ಸಮಾರೂಪಗೊಂಡಿತು.
ಸಮಾರಂಭದಲ್ಲಿ ಜಯ ಕರ್ನಾಟಕ ಸಂಘಟನೆಯ ವಿಲಾಸ ಕಣಗಲಿ, ಶಿರಾಜ ಮುನವಳ್ಳಿ, ವೀರಶೈವ ಯುವ ಘಟಕದ ಅಪ್ಪು ಚರಂತಿಮಠ, ಬಸವರಾಜ ಬೆಂಡಿಗೇರಿಮಠ, ವೀರಭದ್ರ ಚಕ್ರಸಾಲಿ, ಜೀಜಾಮಾತಾ ಸಂಘಟನೆಯ ಮಂಗಲಾ ಕಶೀಲಕರ , ಪುರಸಭೆ ಸದಸ್ಯರು, ಅಧಿಕಾರಿ ವರ್ಗದವರು ಮೊದಲಾದವರು ಇದ್ದರು.

watermarked 1 hly 1

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Haliyal News Tagged With: 62ನೇ ಕನ್ನಡ, ಆಚರಣೆ, ಕರ್ನಾಟಕ ಸಂಘಟನೆ, ತಾಲೂಕಾ ಜಯ, ರಾಜ್ಯೋತ್ಸವ, ವೀರಶೈವ ಮಹಾಸಭಾ ಸಂಘಟನೆಂ, ಸಂಭ್ರಮ-ಸಡಗರದಿಂದ, ಹಳಿಯಾಳ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,062 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...