• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಯುವಜನತೆಯು ತಮ್ಮ ಜೀವನದಲ್ಲಿ ಗುರಿಯೊಂದನ್ನು ಇಟ್ಟುಕೊಳ್ಳುವವರೆಗೂ ಏನನ್ನೂ ಸಾಧಿಸಲು ಸಾಧ್ಯವಿಲ್ಲ;ಡಾ. ವಿ. ಕೆ. ಸಾರಸ್ವತ್

November 8, 2017 by Sachin Hegde Leave a Comment

ಹಳಿಯಾಳ: ಯುವಜನತೆಯು ತಮ್ಮ ಜೀವನದಲ್ಲಿ ಗುರಿಯೊಂದನ್ನು ಇಟ್ಟುಕೊಳ್ಳುವವರೆಗೂ ಏನನ್ನೂ ಸಾಧಿಸಲು ಸಾಧ್ಯವಿಲ್ಲ ಎಂದು ‘ನೀತಿ ಆಯೋಗ’ದ ಸದಸ್ಯರಾದ, ವಿಜ್ಞಾನಿ ಡಾ. ವಿ. ಕೆ. ಸಾರಸ್ವತ್ ಹೇಳಿದರು.ಹಳಿಯಾಳ: ಯುವಜನತೆಯು ತಮ್ಮ ಜೀವನದಲ್ಲಿ ಗುರಿಯೊಂದನ್ನು ಇಟ್ಟುಕೊಳ್ಳುವವರೆಗೂ ಏನನ್ನೂ ಸಾಧಿಸಲು ಸಾಧ್ಯವಿಲ್ಲ ಎಂದು ‘ನೀತಿ ಆಯೋಗ’ದ ಸದಸ್ಯರಾದ, ವಿಜ್ಞಾನಿ ಡಾ. ವಿ. ಕೆ. ಸಾರಸ್ವತ್ ಹೇಳಿದರು.  ಮಂಗಳವಾರ ಪಟ್ಟಣದ ವಿ.ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್‍ನ ಆವರಣದಲ್ಲಿರುವ ವಿದ್ಯಾಸಂಸ್ಥೆಗಳಿಗೆ ಭೇಟಿ ನೀಡಿ, ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆಯಲ್ಲಿ ಶಿಬಿರಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಅಂದುಕೊಂಡಿದ್ದನ್ನು ಸಾಧಿಸುವ ಛಲ ಯುವಜನರಲ್ಲಿ ಇರುತ್ತದೆ. ಆದರೆ ಮಹತ್ತರವಾದ ಗುರಿಯನ್ನು ಹೊಂದಿರುವ ವ್ಯಕ್ತಿ ಮಾತ್ರ ಅದನ್ನು ಸಾಧಿಸಲು ಸಾಧ್ಯ ಎಂದ ಸಾರಸ್ವತ್ ನೀತಿ ಆಯೋಗವು ಯುವಜನತೆಯನ್ನು ಗಮನದಲ್ಲಿರಿಸಿಕೊಂಡು ಹಲವು ವಿನೂತನ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ ಎಂದು ತಿಳಿಸಿದರು.  ವಿಜ್ಞಾನಿ ಡಾ. ಸೋಂದೆ, ಸೇನೆಯ ಮಾಜಿ ಲೆಫ್ಟಿನೆಂಟ್ ಜನರಲ್ ರಮೇಶ ಹಲಗಲಿ, ಅರ್ಥಶಾಸ್ತ್ರಜ್ಞ ಪ್ರಶಾಂತ್ ಶ್ರೀನಿವಾಸ ಹಾಗೂ ಡಾ. ಭಾರದ್ವಾಜ್ ಮಾತನಾಡಿದರು.  ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಸಾದ್ ಆರ್ ದೇಶಪಾಂಡೆ ಸಂಸ್ಥೆಯ ಸಾಧನೆಗಳ ಕುರಿತು ವಿವರಿಸಿದರು. ನಿರ್ದೇಶಕ ನಿತ್ಯಾನಂದ ವೈದ್ಯ, ವಿಆರ್‍ಡಿಎಮ್ ಟ್ರಸ್ಟ್‍ನ ಆಡಳಿತಾಧಿಕಾರಿ ಪ್ರಕಾಶ ಪ್ರಭು ವೇದಿಕೆಯ ಮೇಲಿದ್ದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Haliyal News Tagged With: ‘ನೀತಿ ಆಯೋಗ’ದ ಸದಸ್ಯರಾದ, ಇಟ್ಟುಕೊಳ್ಳುವವರೆಗೂ, ಏನನ್ನೂ, ಗುರಿಯೊಂದನ್ನು, ಜೀವನದಲ್ಲಿ, ಡಾ. ವಿ. ಕೆ. ಸಾರಸ್ವತ್, ಯುವಜನತೆಯು ತಮ್ಮ, ವಿಜ್ಞಾನಿ, ಸಾಧಿಸಲು ಸಾಧ್ಯವಿಲ್ಲ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,060 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar