ಕಾರವಾರ:
ರಾಷ್ಟ್ರದ ಸ್ವಾತಂತ್ರ್ಯ ಹಾಗೂ ಐಕ್ಯತೆಯನ್ನು ಬಲಪಡಿಸುವ, ದೇಶದಲ್ಲಿ ಹೆಚ್ಚುತ್ತಿರುವ ಹಿಂಸಾಚಾರ ಮತ್ತು ಕೋಮು ದ್ವೇಷವನ್ನು ತಡೆಗಟ್ಟುವ ಸಲುವಾಗಿ ರಾಷ್ಟ್ರೀಯ ಐಕ್ಯತಾ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಜಿಲ್ಲಾಡಳಿತದ ಸಭಾಂಗಣದಲ್ಲಿ ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ ಬೋಧಿಸುವ ಮೂಲಕ ಕಾಂiÀರ್iಕ್ರಮ ಪ್ರಾರಂಭಿಸಲಾಯಿತು. ಅಪರ ಜಿಲ್ಲಾಧಿಕಾರಿ ಹೆಚ್,ಪ್ರಸನ್ನ ನೇತೃತ್ವತಲ್ಲಿ ನೆಡೆದ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು. ಇದೆ 19 ರಿಂದ 25 ರವರೆಗೆ ಒಂದು ವಾರವಿಡಿ ವಿವಿಧ ಕಾರ್ಯಕ್ರಗಳನ್ನು ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದೆ.
Leave a Comment