• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಕ್ರಿಡೆಗಳು ಕಣ್ಮರೆಯಾಗುತ್ತಿದೆ;ಲೋಕೇಶ ಡಿ

November 20, 2017 by Gaju Gokarna Leave a Comment

ಹೊನ್ನಾವರ .ಜಿಲ್ಲಾ ಪಂಚಾಯತ್ ಉತ್ತರ ಕನ್ನಡ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖಾ ಉ.ಕ. ಶ್ರೀ ಶಂಭುಲಿಂಗೇಶ್ವರ ಸಾಂಸ್ಕøತಿಕ ಹಾಗೂ ಕ್ರೀಡಾ ಸಂಘ (ರಿ.) ಮೂಡ್ಕಣಿ ತಾಲೂಕು ಯುವ ಒಕ್ಕೂಟ ಹೊನ್ನಾವರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ (ರಿ.) ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಶಂಭುಲಿಂಗೇಶ್ವರ ಕ್ರೀಡಾಂಗಣದಲ್ಲಿ ಗ್ರಾಮೀಣ ಕ್ರೀಡೋತ್ಸವ ಕಾರ್ಯಕ್ರಮವನ್ನುನಡೆಯಿತ್ತು .
ತಾ.ಪಂ. ಸದಸ್ಯರಾದ ಲೋಕೇಶ ಡಿ. ನಾಯ್ಕ ಉದ್ಘಾಟಿಸಿ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಕ್ರಿಡೆಗಳು ಕಣ್ಮರೆಯಾಗುತ್ತಿದೆ. ಈ ನಿಟ್ಟಿನಲ್ಲಿ ಇಲಾಖೆಯು ಗ್ರಾಮೀಣ ಕ್ರೀಡೆಗಳನ್ನು ಉಳಿಸುವ ನಿಟ್ಟಿನಲ್ಲಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಪ್ರೋತ್ಸಾಹ ನೀಡುತ್ತಿರುವುದು ತುಂಬಾ ಶ್ಲಾಘನೀಯ ಎಂದು ಹೇಳಿದರು.
ಮುಖ್ಯ ಅತಿಥಿಯಾದ ಗ್ರಾ.ಪಂ. ಸದಸ್ಯರಾದ ಗಜಾನನ ಹೆಗಡೆ ಮಾತನಾಡಿ ಯುವಕ ಯುವತಿಯರು ಇಂತಹ ಕ್ರೀಡೆಗಳಲ್ಲಿ ಭಾಗವಹಿಸಿ ಸಕ್ರೀಯರಾಗಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಗ್ರಾ.ಪಂ. ಅಧ್ಯಕ್ಷರಾದ ರಾಜೇಶ್ವರಿ ನಾಯ್ಕ ವಹಿಸಿದರು.
ವೇದಿಕೆಯಲ್ಲಿ ಗ್ರಾ.ಪಂ. ಉಪಾಧ್ಯಕ್ಷ ಸುರೇಶ ನಾಯ್ಕ, ಸುಬ್ಬಿ ಹಳ್ಳೇರ್, ಯುವಕ ಸಂಘದ ಅಧ್ಯಕ್ಷರಾದ ನಾಗೇಶ ನಾಯ್ಕ, ಕನ್ನಡ ಅಭಿಮಾನಿ ಬಳಗದ ಅಧ್ಯಕ್ಷರಾದ ಗಣೇಶ ನಾಯ್ಕ, ನಿರ್ಣಾಯಕರಾದ ದೈಹಿಕ ಶಿಕ್ಷಕರಾದ ಎಸ್.ಎಮ್. ಲೋಪಿಸ್, ಮುಕ್ತಾ ನಾಯ್ಕ ಉಪಸ್ಥಿತರಿದ್ದರು.
ತಾರಾ ನಾಯ್ಕ ಕಾರ್ಯಕ್ರಮ ನಿರೂಪಿಸಿದರು, ರತ್ನಾ ನಾಯ್ಕ ವಂದಿಸಿದರು. ಯುವ ಒಕ್ಕೂಟದ ಅಧ್ಯಕ್ಷರಾದ ವಿನಾಯಕ ನಾಯ್ಕ ಮೂಡ್ಕಣಿ ಕಾರ್ಯಕ್ರಮ ಸಂಘಟಿಸಿದರು. ಸಭಾ ಕಾರ್ಯಕ್ರಮದ ನಂತರ ಯುವಕರಿಗೆ ಗೋಣಿಚೀಲ ಓಟ, ಕಪ್ಪೆ ಓಟ, ಗುಂಡು ಎಸೆತ, ಸಂಗೀತ ಕುರ್ಚಿ, ಹಗ್ಗ ಜಗ್ಗಾಟ ನಡೆಯಿತು. ಯುವತಿಯರಿಗಾಗಿ ಬಾಲ್ ಎಸೆತ, ಲಿಂಬು ಚಮಚ, ಸಂಗೀತ ಕುರ್ಚಿ ಒಂದು ಕಾಲಿನ ಓಟ, ಹಗ್ಗ ಜಗ್ಗಾಟ ನಡೆಯಿತು. ಸ್ಫರ್ಧೆಯಲ್ಲಿ ವಿಜೇತರಾದರಿಗೆ ನಗದು ಬಹುಮಾನ ನೀಡಲಾಯಿತು.

watermarked DSCN0973 watermarked DSCN0897

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Honavar News Tagged With: ಇತ್ತೀಚಿನ ದಿನಗಳಲ್ಲಿ, ಉತ್ತರ ಕನ್ನಡ, ಕಣ್ಮರೆಯಾಗುತ್ತಿದೆ, ಕ್ರೀಡಾ ಇಲಾಖಾ, ಗ್ರಾಮೀಣ ಕ್ರಿಡೆಗಳು, ಮತ್ತು, ಯುವ ಸಬಲೀಕರಣ, ಯುವತಿಯರಿಗಾಗಿ ಬಾಲ್ ಎಸೆತ, ಲಿಂಬು ಚಮಚ, ಲೋಕೇಶ ಡಿ, ಸಂಗೀತ ಕುರ್ಚಿ ಒಂದು ಕಾಲಿನ ಓಟ, ಹಗ್ಗ ಜಗ್ಗಾಟ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,062 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...