• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ರಾಷ್ಟ್ರ ಮತ್ತು ರಾಜ್ಯಪ್ರಶಸ್ತಿ ವಿಜೇತ ಕನ್ನಡ ಚಿತ್ರಗಳ ಪ್ರದರ್ಶನ ಚಿತ್ರೋತ್ಸವ ಸಪ್ತಾಹದಲ್ಲಿ ಐದನೇ ಚಿತ್ರ ಪವನ್ ಕುಮಾರ್ ನಿರ್ದೇಶನದ ಯೂ ಟರ್ನ್ ದಿನಾಂಕ 21-11-2017ರಂದು

November 21, 2017 by Sachin Hegde Leave a Comment

ಕಾರವಾರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಿಲ್ಲಾಡಳಿತದ ಸಹಯೋಗದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರ ಮತ್ತು ರಾಜ್ಯಪ್ರಶಸ್ತಿ ವಿಜೇತ ಕನ್ನಡ ಚಿತ್ರಗಳ ಪ್ರದರ್ಶನ ಚಿತ್ರೋತ್ಸವ ಸಪ್ತಾಹದಲ್ಲಿ ಐದನೇ ಚಿತ್ರ ಪವನ್ ಕುಮಾರ್ ನಿರ್ದೇಶನದ ಯೂ ಟರ್ನ್  ದಿನಾಂಕ 21-11-2017ರಂದು ಬೆಳಿಗ್ಗೆ 10ಕ್ಕೆ ನಗರದ ಅರ್ಜುನ ಚಿತ್ರ ಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ.ಕಾರವಾರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಿಲ್ಲಾಡಳಿತದ ಸಹಯೋಗದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರ ಮತ್ತು ರಾಜ್ಯಪ್ರಶಸ್ತಿ ವಿಜೇತ ಕನ್ನಡ ಚಿತ್ರಗಳ ಪ್ರದರ್ಶನ ಚಿತ್ರೋತ್ಸವ ಸಪ್ತಾಹದಲ್ಲಿ ಐದನೇ ಚಿತ್ರ ಪವನ್ ಕುಮಾರ್ ನಿರ್ದೇಶನದ ಯೂ ಟರ್ನ್  ದಿನಾಂಕ 21-11-2017ರಂದು ಬೆಳಿಗ್ಗೆ 10ಕ್ಕೆ ನಗರದ ಅರ್ಜುನ ಚಿತ್ರ ಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ. ಕೌತುಕ ಮತ್ತು ಕುತೂಹಲ ಮೂಡಿಸುವ ತ್ರಿಲ್ಲರ್ ಕನ್ನಡ ಚಿತ್ರ ಯೂ ಟರ್ನ್ 2016ರಲ್ಲಿ ಕರ್ನಾಟದಲ್ಲಿ ತೆರೆಕಂಡ ಚಿತ್ರ. ಶ್ರದ್ಧಾ ಶ್ರೀನಾಥ್ ಮುಖ್ಯ ಭೂಮಿಕೆಯಲ್ಲಿರುವ ಚಿತ್ರದಲ್ಲಿ ರೋಗರ್ ನಾರಾಯಣ, ದಿಲೀಪ್ ರಾಜ್, ರಾಧಿಕಾ ಶೆಟ್ಟಿ ತಾರಾ ಬಳಗವಿದೆ. ಅದ್ವೈತ ಗುರುಮೂರ್ತಿ ಅವರ ಛಾಯಾಗ್ರಹಣ ಹಾಗೂ ಪೂರ್ಣಚಂದ್ರ ತೇಜಸ್ವಿ ಅವರು ಅದ್ಭುತ ಸಂಗೀತ ಚಿತ್ರಕ್ಕಿದೆ. ವಿಶೇಷವೆಂದರೆ ಈ ಚಿತ್ರ ಮಲೆಯಾಳಂ ಭಾಷೆಯಲ್ಲೂ ನಿರ್ಮಾಣಮಾಡಲಾಗಿದೆ. ಶ್ರೇಷ್ಠ ಚಿತ್ರ ನಿರ್ದೇಶನ ಸೇರಿದಂತೆ ವಿವಿಧ ಆಯಾಮಗಳಲ್ಲಿ ಈ ಚಿತ್ರ ವಿವಿಧ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಚಿತ್ರಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಅರ್ಜುನ ಚಿತ್ರ ಮಂದಿರಕ್ಕೆ ಆಗಮಿಸಿ ವೀಕ್ಷಿಸುವಂತೆ ಜಿಲ್ಲಾ ವಾರ್ತಾಧಿಕಾರಿ ಹಿಮಂತರಾಜು ಜಿ. ಕೋರಿದ್ದಾರೆ.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Karwar News Tagged With: ಐದನೇ, ಕನ್ನಡ ಚಿತ್ರಗಳ ಪ್ರದರ್ಶನ, ಚಿತ್ರ, ಚಿತ್ರೋತ್ಸವ ಸಪ್ತಾಹ, ದಿನಾಂಕ 21-11-2017ರಂದು, ನಿರ್ದೇಶನದ, ಪವನ್ ಕುಮಾರ್, ಯೂ ಟರ್ನ್, ರಾಷ್ಟ್ರ ಮತ್ತು ರಾಜ್ಯಪ್ರಶಸ್ತಿ, ವಿಜೇತ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,059 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar