• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ವಾಲಿಬಾಲ್ ಪಂದ್ಯಾವಳಿ

November 22, 2017 by Sachin Hegde Leave a Comment

ಕಾರವಾರ: ಅಸ್ನೋಟಿಯ ಭಗತವಾಡಾದ ಹಿಪ್ಪಳಗಿರಿಯಲ್ಲಿ ವಾಲಿಬಾಲ್ ಪಂದ್ಯಾವಳಿ ನಡೆಯಿತು.
ಸ್ವಾಮಿ ಶರಣಂ ಅಯ್ಯಪ್ಪ ಶ್ರೀ ಧರ್ಮ ಶಾಸ್ತ್ರ ಸೇವಾ ಸಮಿತಿ ಹಾಗೂ ವಿಠ್ಠಲ ರುಖುಮಾಯಿ ಭಜಕ ಮಂಡಳಿಯ ಸಂಯುಕ್ತಾಶ್ರಯದಲ್ಲಿ ನಾಗೇಂದ್ರ ಅಂಚೇಕರವರ ಮಾರ್ಗದರ್ಶನದಲ್ಲಿ ವಾಲಿಬಾಲ ಪಂದ್ಯಾವಳಿ ಆಯೋಜಿಸಲಾಗಿತ್ತು. ಅಂತಿಮ ಪಂದ್ಯದಲ್ಲಿ ಡಿ.ಕೆ.ಹೊಸಾಳಿ ತಂಡವು ಸಾತೇರಿ ಬಾಯ್ಸ್ ತಂಡವನ್ನು ಸೋಲಿಸಿ ಪ್ರಶಸ್ತಿ ಪಡೆದುಕೊಂಡಿತು. ಉತ್ತಮ ಹೊಡೆತಗಾರರಾಗಿ ಕಮಲೇಶ ಆಚಾರಿ ಹಾಗೂ ಉತ್ತಮ ಎಸೆತಗಾರರಾಗಿ ಕಿರಣ ಬಾನಾವಳಿಯವರಿಗೆ ಬಹುಮಾನ ಪಡೆದರು. ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕಾರಿ ಸಮಿತಿ ಸದಸ್ಯೆ ರೂಪಾಲಿ ನಾಯ್ಕ ಬಹುಮಾನ ವಿತರಿಸಿದರು. ಪ್ರಮುಖರಾದ ಸೈರು ಭಗತ, ರಾಮದಾಸ ಭಗತ, ಶ್ಯಾಮ್ ಗೋವೆಕರ, ಸುನೀಲ್ ಗೋವೆಕರ, ಶ್ರೀಧರ ಕಾಣಕೋಣಕರ, ಶ್ಯಾಮ್ ಚಂಡೇಕರ, ಗಜಾನನ ನಾಯ್ಕ, ನಾರಾಯಣ ಚಂಡೇಕರ, ದಿನೇಶ ಕಾಣಕೋಣಕರ ಹಾಗೂ ದರ್ಶನ ನಾಯ್ಕ ಇತರರಿದ್ದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Karwar News Tagged With: ಅಸ್ನೋಟಿಯ, ಡಿ.ಕೆ.ಹೊಸಾಳಿ ತಂಡವು, ತಂಡವನ್ನು, ಧರ್ಮ ಶಾಸ್ತ್ರ ಸೇವಾ, ಬಾಯ್ಸ್, ಭಗತವಾಡಾದ ಹಿಪ್ಪಳಗಿರಿ, ಭಜಕ ಮಂಡಳಿ, ವಾಲಿಬಾಲ್ ಪಂದ್ಯಾವಳಿ, ವಿಠ್ಠಲ ರುಖುಮಾಯಿ, ಶರಣಂ ಅಯ್ಯಪ್ಪ, ಶ್ರೀ, ಸಮಿತಿ, ಸಾತೇರಿ, ಸೋಲಿಸಿ ಪ್ರಶಸ್ತಿ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,062 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar