ಕಾರವಾರ: ಅಂಕೋಲಾ ತಾಲೂಕ ಪಂಚಾಯತ್ ವ್ಯಾಪ್ತಿಯ 21 ಗ್ರಾಮ ಪಂಚಾಯತ್ಗಳಿಗೆ ತಲಾ ಒಂದರಂತೆ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವದಿಯನ್ನು ಡಿಸೆಂಬರ 15 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ http://www.rdpr.kar.nic.in/ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಂಕೋಲಾ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment