ಕಾರವಾರ: ಮುಂಬರುವ ಡಿಸೆಂಬರ 8 ರಿಂದ 10 ರವರೆಗೆ ಮೂರು ದಿನಗಳ ಕಾಲ ಕರಾವಳಿ ಉತ್ಸವ ಅಂಗವಾಗಿ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ಹಾಗೂ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದ್ದು ಸಾರ್ವಜನಿಕರು ಕರಾವಳಿ ಉತ್ಸವ ಸಂಬಂಧಿತ ಮಾಹಿತಿಗಳಿಗಾಗಿ https;//www.facebook/dcuttarkannada ಫೆಸ್ ಬುಕ್ ಖಾತೆ ಮತ್ತು https://twitter.com/ukkaravaliutsav ಖಾತೆಗಳನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಲ್. ಚಂದ್ರಶೇಖರ ನಾಯಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment