ಕಾರವಾರ: ಶಾಸಕ ಸತೀಶ್ ಸೈಲ್ 50ನೇ ಜನ್ಮದಿನದ ಅಂಗವಾಗಿ ತಾಲೂಕಾ ಕಾಂಗ್ರೆಸ್ ಸಮಿತಿ ವತಿಯಿಂದ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದಲ್ಲಿ ಡಿ. 21ರಂದು ಬೆಳಿಗ್ಗೆ 9.30ಕ್ಕೆ ರಕ್ತದಾನ ಶಿಬಿರ ನಡೆಯಲಿದೆ.
ಕಾಂಗ್ರೆಸ್ ನಾಯಕರು, ಕಾರ್ಯಕರ್ತರು, ಜನಪ್ರತನಿಧಿಗಳು ಹಾಗೂ ನಾಗರಿಕರು ಶಿಬಿರದಲ್ಲಿ ಭಾಗವಹಿಸುವಂತೆ ಜಿಲ್ಲಾ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಕೆ. ಶಂಭು ಶೆಟ್ಟಿ ಪ್ರಕಟಣೆಯಲ್ಲಿ ಕೋರಿದ್ದಾರೆ.
Leave a Comment