• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಜಾತಿ ಧರ್ಮಗಳ ಸಂಘರ್ಷದಿಂದಜನರ ನೆಮ್ಮದಿ ಹಾಳಾಗುತ್ತಿದೆ;ಅರವಿಂದಕರ್ಕಿಕೋಡಿ

January 27, 2018 by Gaju Gokarna Leave a Comment

ಹೊನ್ನಾವರ: ಸಮಾಜದಲ್ಲಿಇಂದುಜಾತಿ ಧರ್ಮಗಳ ಸಂಘರ್ಷದಿಂದಜನರ ನೆಮ್ಮದಿ ಹಾಳಾಗುತ್ತಿದೆ. ವಿದ್ಯಾರ್ಥಿಗಳು ಇದರಿಂದದೂರವಿದ್ದು ಮಾನವೀಯವಾದ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದ\ಉತ್ತರಕನ್ನಡಜಿಲ್ಲಾ ಸಾಹಿತ್ಯ ಪರಿಷತ್ತಿ£ Àಅಧ್ಯಕ್ಷ Àಅರವಿಂದಕರ್ಕಿಕೋಡಿಯವರು ಹೇಳಿದರು.
ಇವರು ಹೊನ್ನಾವರದ ಸರ್ಕಾರಿ ಪ್ರಥಮದರ್ಜೆಕಾಲೇಜಿನಲ್ಲಿ ಪರಂಪರೆಯ ದಿನ ಮತ್ತು ಪ್ರತಿಭಾ ದಿನಗಳ ಅಂಗವಾಗಿ ಏರ್ಪಡಿಸಿದ್ದ ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಿ ಮಾತನಾಡುತ್ತ ಮನುಷ್ಯರುಇಂದು ಮೌಲ್ಯಗಳನ್ನು ಮರೆತುರಾಕ್ಷಸರಾಗಿ ಬದಲಾಗುತ್ತಿದ್ದಾರೆಎಂದು ವಿಷಾದ ವ್ಯಕ್ತಪಡಿಸಿದರು.
ಇಂದುಎಲ್ಲ ಧರ್ಮಗಳಲ್ಲಿಯೂ ಶ್ರೀಮಂತರು ಬೆಳೆದಿದ್ದು ಅವರುಆಯಾ ಧರ್ಮಗಳ ಬಡವರನ್ನು ಶೋಷಿಸುತ್ತಿದ್ದಾರೆ. ಹಾಗಾಗಿ ಜಾತಿ, ಧರ್ಮಗಳ ನಡುವಿನ ಸಂಘರ್ಷಕ್ಕೆ ಬದಲಾಗಿ ವರ್ಗ ಸಂಘರ್ಷದಅಗತ್ಯವಿದ್ದುಅಸಮಾನತೆಯ ವಿರುದ್ಧ ಹೋರಾಡಬೇಕಿz Éಎಂದರು.
ವಿದ್ಯಾರ್ಥಿಗಳಿಗೆ ಕಲೆಯು ಮೌಲ್ಯಗಳನ್ನು ರೂಢಿಸಿಕೊಳ್ಳಲು ಸಹಾಯ ಮಾಡುತ್ತದೆ. ಅದು ವಿದ್ಯಾರ್ಥಿಗಳ ಪ್ರತಿಭೆಯನ್ನು ಹೊರತರುವುದರಜೊತೆಗೆಅವರ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿ ಸಹಾಯಮಾಡುತ್ತದೆಎಂದರು. ಆದ್ದರಿಂದ ವಿದ್ಯಾರ್ಥಿಗಳು ಕಲೆ ಸಾಹಿತ್ಯದ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಕೊಳ್ಳುವಂಥೆ ಕರೆ ನೀಡಿದರು.
ಸಮಾರಂಭದಲ್ಲಿಕಾಲೇಜಿನ ಪ್ರಾಚಾರ್ಯರಾದಡಾ. ಸುಮಂಗಲ ನಾಯಕ, ಐಕ್ಯುಎಸಿ ಸಂಚಾಲಕರಾದ ಪ್ರೊ. ಗಣೇಶ ಹೆಗಡೆ ಉಪಸ್ಥಿತರಿದ್ದರು.
ಕಾಲೇಜಿನ ಸಾಂಸ್ಕøತಿಕ ಸಮಿತಿಯ ಸಂಚಾಲಕರಾದಡಾ. ರಂಗನಾಥ ಕೆ. ಆರ್. ವಂದಿಸಿದರು. ಇದೇ ಸಂದರ್ಭದಲ್ಲಿರಾಜ್ಯರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪದಕ ವಿಜೇತರಾದರಮಾಎನ್ ನಾಯ್ಕ, ರೋಶನ್ ಭಂಡಾರಿ ಹಾಗೂ ಗಿರೀಶ್‍ಅವರನ್ನುಅಭಿನಂದಿಸಲಾಯಿತು.

watermarked 27 hnr gov.b 2

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Honavar News Tagged With: ಅರವಿಂದಕರ್ಕಿಕೋಡಿ, ಜನರ ನೆಮ್ಮದಿ, ಜಾತಿ ಧರ್ಮಗಳ, ದಿಂದ, ಪ್ರಥಮದರ್ಜೆ, ಮೌಲ್ಯಗಳನ್ನು ರೂಢಿ, ಸಂಘರ್ಷ, ಹಾಳಾಗುತ್ತಿದೆ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,059 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...